ರಾಜ್ಯಸಿದ್ದರಾಮಯ್ಯ ಮನೆ ಗೃಹಪ್ರವೇಶ: ಪತ್ನಿಯಿಂದ ಗೋ ಪೂಜೆ, ಲಕ್ಷ್ಮಿ ಫೋಟೊ ಹಿಡಿದು ನಿಂತ ಯತೀಂದ್ರ; ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಚರ್ಚೆ
ಸೋಮವಾರ ಕುಟುಂಬಸ್ಥರ ಸಮ್ಮುಖದಲ್ಲಿ ನಡೆದ ನೂತನ ಮನೆಯ ಗೃಹಪ್ರವೇಶ ಸಂದರ್ಭದಲ್ಲಿ ಸಂಪ್ರದಾಯದಂತೆ ಗೋಪೂಜೆ ಮಾಡಲಾಗಿದೆ. ಅಲ್ಲದೆ ಗಣಹೋಮ ಹಾಗೂ ಪೂಜಾ ಕಾರ್ಯಕ್ರಮಗಳನ್ನು ನಡೆಸಿರುವುದು ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.