ಮನೆ ಗೋಡೆ ಕುಸಿತ

ಭಾರೀ ಮಳೆಗೆ ಮನೆ ಗೋಡೆ ಕುಸಿತ: ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಮಗು ಸೇರಿ ಮೂವರು ಸಾವು
ದೀಪಾವಳಿ ಹಬ್ಬ ಹತ್ತಿರ ಬಂದರೂ ರಾಜ್ಯದಲ್ಲಿ ಮಳೆ ಕಡಿಮೆಯಾಗಿಲ್ಲ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಅನಾಹುತ ಮುಂದುವರಿದಿದೆ.

ಉತ್ತರ ಪ್ರದೇಶದಲ್ಲಿ ಧಾರಾಕಾರ ಮಳೆ: ಲಕ್ನೊದಲ್ಲಿ ಮನೆ ಗೋಡೆ ಕುಸಿದು ಕನಿಷ್ಠ 9 ಮಂದಿ ಸಾವು, ಸಿಎಂ ಪರಿಹಾರ ಘೋಷಣೆ
ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಭಾರೀ ಮಳೆಯಾಗಿದ್ದು, ನಗರದ ಹಲವು ಭಾಗಗಳು ಜಲಾವೃತವಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಲಕ್ನೋದಲ್ಲಿ ಶಾಲೆಗಳನ್ನು ಮುಚ್ಚುವುದಾಗಿ ಆಡಳಿತ ಘೋಷಿಸಿದೆ.

ಮಂಡ್ಯ; ಭಾರೀ ಮಳೆಗೆ ಗಂಜಿಗೆರೆ ಗ್ರಾಮದಲ್ಲಿ ಮನೆ ಕುಸಿತ: ಓರ್ವ ಸಾವು
ತಾಲ್ಲೂಕಿನ ಗಂಜಿಗೆರೆ ಗ್ರಾಮದಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಯುವಕನೊಬ್ಬ ಗೋಡೆಯ ಮಣ್ಣಿನಡಿಯಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ.

ಮಂಗಳೂರು: ಪಕ್ಕದ ಮನೆಯ ಆವರಣಗೋಡೆ ಕುಸಿದು ಇಬ್ಬರು ಮಕ್ಕಳ ಧಾರುಣ ಸಾವು
ಪಕ್ಕದ ಮನೆಯ ಆವರಣ ಗೋಡೆ ಕುಸಿದು ಅವಶೇಷಗಳಡಿ ಸಿಲುಕು ಇಬ್ಬರು ಮಕ್ಕಳು ಮೃತಪಟ್ಟ ಕರುಣಾಜನಕ ಘಟನೆ ಇಲ್ಲಿನ ಪಡೀಲ್ ಸಮೀಪದ ಶಿವನಗರದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

