ರಾಜಕೀಯರಾಜಕೀಯ ದ್ವೇಷದಿಂದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ನಡೆದಿರಬಹುದು: ಮಾಜಿ ಕಾಂಗ್ರೆಸ್ ನಾಯಕ
ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮೇಲಿನ ರಾಜಕೀಯ ದ್ವೇಷದಿಂದ ಎಸ್'ಡಿಪಿಐ ಜೊತೆಗೆ ಕೈಜೋಡಿಸಿ ಕೆಲವರು ದಾಳಿ ನಡೆಸಿರುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಮಾಜಿ ನಾಯಕರೊಬ್ಬರು ಹೇಳಿದ್ದಾರೆ.