ಮನೆ ನಿರ್ಮಾಣ
ಸ್ಲಂ ಬೋರ್ಡ್ ಅಡಿ 42,000 ಮನೆಗಳ ನಿರ್ಮಾಣ, ಮೂಲಸೌಲಭ್ಯ ಕಲ್ಪಿಸಲು ಸರ್ಕಾರದಿಂದ ಅನುದಾನ: ಸಿಎಂ
ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ.

ಕೊಡಗು: ಭಾವಿ ಪತಿಯಿಂದ ವಿದ್ಯಾರ್ಥಿನಿ ಕೊಲೆ; ಸಂತ್ರಸ್ತೆ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟ ಶಾಸಕ ಮಂತರ್ ಗೌಡ
ಕೊಡಗಿನ ಸುರಲಬ್ಬಿ ವ್ಯಾಪ್ತಿಯ ಮುಟ್ಲು ಗ್ರಾಮದ 15 ವರ್ಷದ ಮೀನಾ ಎಂಬ ಬಾಲಕಿಯನ್ನು ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದ ದಿನವೇ ಆಕೆಯ 35 ವರ್ಷದ ಭಾವಿ ಪತಿ ಓಂಕಾರಪ್ಪ ಬರ್ಬರವಾಗಿ ಹತ್ಯೆ ಮಾಡಿದ್ದ

ಚಿಕ್ಕಮಗಳೂರು: ಭೂಕುಸಿತ ಉಂಟಾಗಿ ಮೂರು ವರ್ಷ ಕಳೆದರೂ ಗ್ರಾಮಸ್ಥರಿಗೆ ಸಿಗದ ಹೊಸ ಮನೆಗಳು
2019ರ ಆಗಸ್ಟ್ 9ರಂದು ಮೂಡಿಗೆರೆ ತಾಲೂಕಿನ ಹಿರೇಬೈಲ್‌ನಲ್ಲಿ ಸುರಿದ ಭಾರಿ ಮಳೆಗೆ ಭಾರಿ ಭೂಕುಸಿತ ಉಂಟಾಗಿ ಚನ್ನಾಡ್ಲು ಗ್ರಾಮದ 22 ಕುಟುಂಬಗಳ ಬದುಕು ಅತಂತ್ರವಾಗಿದ್ದವು. ಅದಾಗಿ ಮೂರು ವರ್ಷ ಕಳೆದಿದ್ದರೂ, ಇಲ್ಲಿನ ನಿವಾಸಿಗಳು ಇನ್ನೂ ಆ ಆಘಾತದಿಂದ ಚೇತರಿಸಿಕೊಂಡಿಲ್ಲ.

ಕೇರಳ ಸಚಿವ ಸಜಿ ಚೆರಿಯನ್ ಅವರ ಹೊಸ ಶೌಚಾಲಯಕ್ಕೆ ಸರ್ಕಾರಿ ಯೋಜನೆಯ ಮನೆ ನಿರ್ಮಾಣಕ್ಕಿಂತಲೂ ಹೆಚ್ಚು ವೆಚ್ಚ!
ಕೇರಳ ಸರ್ಕಾರ ತೀವ್ರವಾದ ವಿವಾದಕ್ಕೆ ಗುರಿಯಾಗಿದ್ದು, ಸಚಿವರೊಬ್ಬರಿಗಾಗಿ ನೂತನ ಶೌಚಾಲಯಕ್ಕೆ ಸರ್ಕಾರಿ ಯೋಜನೆಯ ಮನೆಯ ನಿರ್ಮಾಣದ ವೆಚ್ಚಕ್ಕಿಂತಲೂ ಹೆಚ್ಚು ಹಣ ಬಿಡುಗಡೆ ಮಾಡಿದೆ.

ನೆರೆ ಸಂತ್ರಸ್ತರಿಗೆ 3 ತಿಂಗಳಲ್ಲಿ ಮನೆ ನಿರ್ಮಿಸಿಕೊಡದಿದ್ದರೇ ಅಮಾನತು: ಅಶೋಕ್ ವಾರ್ನಿಂಗ್
ನೆರೆ ಸಂತ್ರಸ್ತರಿಗೆ ಸೂರು ಕಟ್ಟಿಕೊಡುವ ಕೆಲಸ ಮುಗಿಸಲು ಮೂರು ತಿಂಗಳ ಗಡುವು ನೀಡಿದ್ದು,ಅಷ್ಟರಲ್ಲಿ ಕೆಲಸ ಮುಗಿಸದೇ ಇದ್ದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊ ಳ್ಳುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಕೇಂದ್ರದಿಂದ ನೆರೆ ಪರಿಹಾರ ಸಿಗದಿದ್ದರೂ ಮನೆಗಳ ನಿರ್ಮಾಣಕ್ಕೆ ಆದೇಶಿಸಿದ ಸಿಎಂ ಯಡಿಯೂರಪ್ಪ
ಪ್ರವಾಹದಿಂದಾಗಿ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರ ಸರ್ಕಾರ ನೆರೆ ಪರಿಹಾರ ಬಿಡುಗಡೆ ಮಾಡದಿದ್ದರೂ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂತ್ರಸ್ತರ ಮನೆಗಳ ನಿರ್ಮಾಣಕ್ಕೆ ಗುರುವಾರ ಆದೇಶ ನೀಡಿದ್ದಾರೆ.

ಎಕ್ಸ್ ಪ್ರೆಸ್ ವರದಿ ಫಲಶ್ರುತಿ: ಶೌಚಾಲಯದಲ್ಲಿ ವಾಸಿಸುತ್ತಿದ್ದ ವೃದ್ಧ ದಂಪತಿಗೆ ಅಧಿಕಾರಿಗಳಿಂದ ಮನೆ ನಿರ್ಮಿಸಿಕೊಡುವ ಭರವಸೆ
ಸರ್ಕಾರದ ವಸತಿಗೆ ಕಳೆದೊಂದು ವರ್ಷಗಳಿಂದ ಕಾಯುತ್ತಾ ನೆರೆಮನೆಯವರ ಶೌಚಾಲಯದಲ್ಲಿ ...

ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಕೇಂದ್ರದ ಅನುಮೋದನೆ: ಸಚಿವ ಹರದೀಪ್ ಸಿಂಗ್ ಪುರಿ
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ರಾಜ್ಯದಲ್ಲಿ 8 ಸಾವಿರದ 797 ಕೋಟಿ ರೂಪಾಯಿ ವೆಚ್ಚದಲ್ಲಿ 1 ಲಕ್ಷದ 95 ಸಾವಿರದ .....

ನಿಯಮ ಉಲ್ಲಂಘಿಸಿ ಮನೆ ನಿರ್ಮಿಸುತ್ತಿದ್ದವರ ವಿರುದ್ಧ ದೂರು: ತಾಯಿ ಮಗನ ಮೇಲೆ ಹಲ್ಲೆ
ನಿಯಮ ಉಲ್ಲಂಘಿಸಿ ಮನೆ ಕಟ್ಟಿಸುತ್ತಿದ್ದ ಬಗ್ಗೆ ಬಿಬಿಎಂಪಿಗೆ ದೂರು ನೀಡಿದರೆಂಬ ಕಾರಣಕ್ಕೆ ತಾಯಿ–ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ...

