ದೇಶಮನೆ ಬಾಗಿಲಿಗೆ ತೆರಳಿ ಲಸಿಕೆ ನೀಡುವ ಪ್ರಸ್ತಾವನೆ ಇಲ್ಲ, ನೋಂದಾಯಿತ ಕೇಂದ್ರಗಳಲ್ಲಿ ಮಾತ್ರ ಲಸಿಕೆ: ಸುಪ್ರೀಂಗೆ ಕೇಂದ್ರ
ಕೋವಿಡ್-19 ಲಸಿಕೆಯನ್ನು ಮನೆ ಬಾಗಿಲಿಗೆ ತೆರಳಿ ನೀಡುವ ಪ್ರಸ್ತಾವನೆ ಇಲ್ಲ, ಕೇವಲ ನೋಂದಾಯಿತ ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.