ರಾಜ್ಯಕರ್ನಾಟಕದಲ್ಲಿ SIR: ಮನೆ ಮನೆಗೆ ತೆರಳಿ ಮತದಾರರ ಗಣತಿ ಇಂದು ಆರಂಭ; Video
ಮತದಾರರ ಪಟ್ಟಿಯನ್ನು ನವೀಕರಿಸಿ ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿರುವ ಈ ಕಾರ್ಯದಲ್ಲಿ 59,050 ಬೂತ್ ಮಟ್ಟದ ಅಧಿಕಾರಿಗಳು ರಾಜ್ಯಾದ್ಯಂತ ಮನೆ ಮನೆಗೆ ತೆರಳಿ ಪ್ರತಿಯೊಬ್ಬ ನೋಂದಾಯಿತ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿದ ನಮೂನೆಗಳನ್ನು ಸಂಗ್ರಹಿಸಲಿದ್ದಾರೆ.