ಹಣಕ್ಕಾಗಿ ಮನೆ ಮಾಲೀಕನನ್ನೇ ಕೊಲೆ ಮಾಡಿದ ಆರೋಪದ ಮೇಲೆ 24 ವರ್ಷದ ಡಾಟಾ ಎಂಟ್ರಿ ಆಪರೇಟರ್ ಒಬ್ಬಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.