ರಾಜ್ಯಬೆಂಗಳೂರು: ಬಾಡಿಗೆಗಿದ್ದ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; 60 ವರ್ಷದ ಮನೆ ಮಾಲೀಕನ ಬಂಧನ
ಬಂಧಿತ ಆರೋಪಿಯನ್ನು ಕಮಲೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಬಾಡಿಗೆಗೆ ವಾಸವಿದ್ದ 20 ವರ್ಷದ ಕಾಲೇಜು ವಿದ್ಯಾರ್ಥಿನಿ ನೀಡಿದ ದೂರಿನನ್ವಯ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.