ವಿದೇಶಕ್ಯಾಲಿಫೋರ್ನಿಯಾದಲ್ಲಿ ಹೆಚ್ಚಿದ ಕೊರೋನ ಸೋಂಕು: 3 ವಾರ ಮನೆ ವಾಸ ಕಡ್ಡಾಯ
ಕ್ಯಾಲಿಫೋರ್ನಿಯಾದಲ್ಲಿ ಕೆಲ ವಲಯದಲ್ಲಿ ಕರೋನ ಸೋಂಕು ಪ್ರಕರಣಗಳು ಬಹಳ ವೇಗವಾಗಿ ಹೆಚ್ಚಾದ ಕಾರಣ ಜನತೆ ಮೂರು ವಾರ ಮನೆಯಲ್ಲಿಯೇ ಇರುವಂತೆ ಹೊಸ ಆದೇಶ ವಿಸ್ತರಿಲಾಗುತ್ತಿದೆ ಎಂದು ಕ್ಯಾಲಿಫೋರ್ನಿಯಾ ಸಾರ್ವಜನಿಕ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.