ರಾಜ್ಯಕೊಡಗು: ಪ್ರವಾಹ ಸಂತ್ರಸ್ತರಿಗೆ 463 ಮನೆಗಳ ಹಸ್ತಾಂತರ
ಭೂಕುಸಿತ ಹಾಗೂ ಪ್ರವಾಹಕ್ಕೆ ಗುರಿಯಾಗಿರುವ ಕೊಡಗು ಜಿಲ್ಲೆಯಲ್ಲಿ 'ಪರಿಹಾರ ಕೇಂದ್ರ'ಕ್ಕಾಗಿ ಶಾಶ್ವತ ಕಟ್ಟಡ ನಿರ್ಮಿಸಲು ಶೀಘ್ರದಲ್ಲೇ 10 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.