ದೇಶಎಲ್ಪಿಜಿ ಸಿಲಿಂಡರ್ ಬೆಲೆಯನ್ನೂ ಕಡಿಮೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನೆಕಾ ಗಾಂಧಿ ಒತ್ತಾಯ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿತಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಕೇಂದ್ರದ ಮಾಜಿ ಸಚಿವೆ ಮತ್ತು ಸುಲ್ತಾನ್ಪುರ ಬಿಜೆಪಿ ಸಂಸದೆ ಮನೆಕಾ ಗಾಂಧಿ ಅವರು ಎಲ್ಪಿಜಿ ಸಿಲಿಂಡರ್ ದರವನ್ನೂ ಕಡಿಮೆ ಮಾಡುವಂತೆ...