ಮನೆಕೆಲಸದವರು

ರಾಜ್ಯದಲ್ಲಿ ಒಪ್ಪಂದವಿಲ್ಲದೆ 'ಮನೆಗೆಲಸದವರ' ನೇಮಕ ಮಾಡಿಕೊಳ್ಳುವಂತಿಲ್ಲ: ಕರಡು ಮಸೂದೆಯಲ್ಲಿ ಏನಿದೆ?
ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸುವ ಉದ್ಯೋಗದಾತರು ಅಥವಾ ಸೇವಾ ಪೂರೈಕೆದಾರರು ಅಥವಾ ಏಜೆನ್ಸಿಗಳ ವಿರುದ್ಧ ಗರಿಷ್ಠ ಮೂರು ತಿಂಗಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಬಹುದು.

2024ರಲ್ಲಿ ಬೆಂಗಳೂರಿನಲ್ಲಿ ಮನೆ ಕಳ್ಳತನ ಪ್ರಕರಣ ಶೇ.20ರಷ್ಟು ಹೆಚ್ಚಳ: ಪೊಲೀಸರಿಗೆ ಸವಾಲು
ಈತ ಮನೆಯಿಂದ ಮನೆಗೆ ಕೆಲಸಕ್ಕೆ ಹೋಗಿ ಸ್ವಲ್ಪ ದಿನದಲ್ಲಿಯೇ ಕೆಲಸ ತೊರೆಯುತ್ತಿದ್ದ, ನಕಲಿ ಕೀ ಬಳಸಿ ಕದಿಯುವ ಕೆಲಸ ಮಾಡುತ್ತಿದ್ದ.

ಕೋವಿಡ್-19 ಎಫೆಕ್ಟ್: ಸರ್ಕಾರ ಓಕೆ ಎಂದರೂ ಮನೆಗೆಲಸದವರು ಇನ್ನೂ ಕೆಲಸಕ್ಕೆ ಗೈರು!
ಮನೆಕೆಲಸದವರು ತಮ್ಮ ಕೆಲಸವನ್ನು ಪುನರ್ ಆರಂಭಿಸಬಹುದು ಎಂದು ಸರ್ಕಾರ ಹೇಳುತ್ತಿದೆ. ಆದರೆ, ಅವರ ಮಾಲೀಕರು ಮತ್ತೆ ಕೆಲಸಕ್ಕೆ ಕರೆಯದೇ ಇರುವುದರಿಂದ ಅನೇಕ ಮಂದಿ ಬಡ ಮಹಿಳೆಯರು ತಮ್ಮ ದಿನನಿತ್ಯದ ವಸ್ತುಗಳನ್ನು ಪೂರೈಸಿಕೊಳ್ಳಲು ತೀವ್ರ ಪರದಾಡುವಂತಾಗಿದೆ. ಉದ್ಯೋಗದಾತರಿಗೆ ಕರೆ ಮಾಡಿ ಕೆಲಸಕ್ಕೆ ಬರಬಹುದೇ ಎಂದು ಕೇಳಿದರೂ ಏನನ್ನೂ ಹೇಳುತ್ತಿಲ್ಲ ಎಂದು ಅನೇಕ ಮಂದಿ ತಮ್ಮ

