ರಾಜ್ಯವೈದ್ಯರು, ನರ್ಸ್'ಗಳ ಮನೆ ಖಾಲಿ ಮಾಡಿಸುವವರ ವಿರುದ್ಧ ಕಾನೂನು ಕ್ರಮ: ರಾಜ್ಯ ಸರ್ಕಾರ
ಕೊರೋನಾ ಸೋಂಕಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ಶುಶ್ರುಷಕರು, ವೈದ್ಯಕೀಯ ಸಿಬ್ಬಂದಿಯನ್ನು ಮನೆ ಖಾಲಿ ಮಾಡುವಂತೆ ಒತ್ತಾಯಿಸುತ್ತಿರುವ ಮನೆ ಮಾಲಿಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.