ಮನೆಗಳ ನಿರ್ಮಾಣ

ರಾಜ್ಯದ ಜನರ ಕೆಲಸ ಮಾಡ್ತಿದಿರೋ! ಇಲ್ಲ ಗಾಂಧಿ ಕುಟುಂಬಕ್ಕೆ ಮಾಡ್ತಿದಿರೋ? ಸಿದ್ದರಾಮಯ್ಯಗೆ ವಿಜಯೇಂದ್ರ ಪ್ರಶ್ನೆ!
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರಿಗಾಗಿ ಕೆಲಸ ಮಾಡ್ತಿದಿರೋ ಅಥವಾ ಗಾಂಧಿ ಕುಟುಂಬಕ್ಕಾಗಿ ಮಾಡ್ತಿದಿರೋ ಎಂಬುದನ್ನು ತಿಳಿಯಬೇಕಾಗಿದೆ

ಒಂದು ವಾರದೊಳಗೆ ಪಿಎಂಜಿಎಸ್ವೈ ಯೋಜನೆಯ ಫಲಾನುಭವಿಗಳ ಪಟ್ಟಿ ನೀಡಿ: ಸಚಿವ ಜಮೀರ್ ಅಹ್ಮದ್ ಖಾನ್
ಗ್ರಾಮೀಣ ಪ್ರದೇಶದ ವಸತಿ ರಹಿತರಿಗೆ ಮನೆ ನಿರ್ಮಿಸಲು ಪ್ರಧಾನ ಮಂತ್ರಿ ಗ್ರಾಮೀಣ ಆವಾಜ್ ಯೋಜನೆ (ಪಿಎಂಜಿಎಸ್ವೈ) ಯೋಜನೆಯಡಿ ಫಲಾನುಭವಿಗಳ ಪಟ್ಟಿಯನ್ನು ಒಂದು ವಾರದೊಳಗೆ ಅಂತಿಮಗೊಳಿಸಿ ಕಳುಹಿಸುವಂತೆ ಸಚಿವ ಜಮೀರ್ ಅಹಮದ್ ಖಾನ್ ಗ್ರಾಮಸಭೆಗಳಿಗೆ ಸೂಚಿಸಿದ್ದಾರೆ.

