ಪಾದಚಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕೆ.ಎಸ್.ಆರ್.ಟಿಸಿ ಬಸ್ ಮನೆಯೊಂದಕ್ಕೆ ನುಗ್ಗಿದ ಕಾರಣ ವ್ಯಕ್ತಿಯು ಸಾವನ್ನಪ್ಪಿರುವ ಘ್ಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.