ಮನೆಗೆಲಸ

ಐತಿಹಾಸಿಕ ಹೆಜ್ಜೆ: ಮನೆ ಕೆಲಸಕ್ಕೆ ಕಾನ್ಸ್ಟೆಬಲ್ಗಳನ್ನು ಬಳಸುವ ಕಾಲೋನಿಯಲ್ 'ಆರ್ಡರ್ಲಿ' ಪದ್ಧತಿ ಕೊನೆಗೂ ರದ್ದು; ರಾಜ್ಯ ಪೊಲೀಸ್ ಇಲಾಖೆ ದಿಟ್ಟ ನಿರ್ಧಾರ..!
ಆರ್ಡರ್ಲಿ ಪದ್ಧತಿ ಬ್ರಿಟಿಷ್ ಕಾಲದಲ್ಲಿ ಆರಂಭವಾದ ವ್ಯವಸ್ಥೆ. ಈ ವ್ಯವಸ್ಥೆಯಡಿ ಪೊಲೀಸ್ ಕಾನ್ಸ್ಟೇಬಲ್ಗಳನ್ನು ಹಿರಿಯ ಅಧಿಕಾರಿಗಳ ಮನೆಗಳಿಗೆ ನಿಯೋಜಿಸಿ, ಅವರ ವೈಯಕ್ತಿಕ ಕೆಲಸಗಳನ್ನು ಮಾಡಿಸುವ ಪದ್ಧತಿ ನಡೆದುಬಂದಿತ್ತು.

ಮನೆಗೆಲಸ ಮಾಡಿ ಬದುಕು ಕಟ್ಟಿಕೊಳ್ಳುವ ಚಿನ್ನದ ಹುಡುಗಿ
ರಾಜ್ಯ, ರಾಷ್ಟ್ರಮಟ್ಟದಲ್ಲಿ ಮಿಂಚಿನ ಕ್ರೀಡಾಪಟುಗಳನ್ನು ನಮ್ಮ ಸರ್ಕಾರ, ಸಮಾಜ ಯಾವ ರೀತಿ ನಿರ್ಲಕ್ಷಿಸುತ್ತವೆ ಎನ್ನುವುದಕ್ಕೆ ಮತ್ತೊಂದು ತಾಜಾ ಉದಾಹರಣೆ ಇಲ್ಲಿದೆ.

