ತೆಲಂಗಾಣದ ಸಿದ್ದಿಪೇಟೆಯ ಸಾಫ್ಟ್ವೇರ್ ಇಂಜಿನಿಯರ್ ಭಾನು ಚಂದರ್ ರೆಡ್ಡಿ ಕುಂಟಾ (32) ಸೋಮವಾರ ತನ್ನ ಅಪಾರ್ಟ್ಮೆಂಟ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.