ರಾಜ್ಯಲೋಕಾಯುಕ್ತ ದಾಳಿ ವೇಳೆ ಸಿಕ್ಕ ಹಣಕ್ಕೆ ನಮ್ಮ ಬಳಿ ದಾಖಲೆ ಇದೆ, ವಾಪಸ್ ಪಡೆಯುತ್ತೇವೆ: ಮಾಡಾಳ್ ವಿರೂಪಾಕ್ಷಪ್ಪ
ಲೋಕಾಯುಕ್ತ ದಾಳಿಯ ನಂತರ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಹಾಗೂ ಕೆಎಸ್ಡಿಎಲ್ ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮಂಗಳವಾರ ಹೈಕೋರ್ಟ್ನಿರೀಕ್ಷಣಾ ಜಾಮೀನು ನೀಡಿದ್ದು, ಜಾಮೀನು ಸಿಕ್ಕ ಬೆನ್ನಲ್ಲೇ ಚೆನ್ನಗಿರಿ ಮನೆಯಲ್ಲಿ..