ರಾಜ್ಯಲೋಕಸಭಾ ಚುನಾವಣೆ 2024: ಬೆಂಗಳೂರಿನಲ್ಲಿ ಮೊದಲ ದಿನವೇ ಮನೆಯಿಂದ 4,459 ಮಂದಿ ಮತದಾನ
ಮನೆಯಿಂದ ಮತದಾನ (ವಿಎಫ್ಹೆಚ್) ಹಂತ-2ರ ಅಡಿಯಲ್ಲಿ ಶನಿವಾರದಿಂದ ಮತದಾನ ಪ್ರಾರಂಭವಾಗಿದ್ದು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ 85 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಅಂಗವಿಕಲರಲ್ಲಿ 4,459 ಮಂದಿ ಮನೆಯಿಂದಲೇ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.