ದೇಶ"ಸಂಸತ್ ಕಲಾಪ ಬಿಕ್ಕಟ್ಟು ಅಂತ್ಯಕ್ಕೆ ಪ್ರಧಾನಿ ಮಧ್ಯಪ್ರವೇಶಿಸಲಿ": ಮುಂಗಾರು ಅಧಿವೇಶನ ವಿಸ್ತರಣೆಗೆ ಆರ್ ಜೆಡಿ ಸಂಸದ ಆಗ್ರಹ
ಪೆಗಾಸಸ್ ವಿಷಯವಾಗಿ ಸಂಸತ್ ಕಲಾಪ ವ್ಯರ್ಥವಾಗುತ್ತಿದ್ದು, ಬಿಕ್ಕಟ್ಟು ನಿವಾರಿಸಲು ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕೆಂದು ಆರ್ ಜೆಡಿಯ ಸಂಸದ ಮನೋಜ್ ಕುಮಾರ್ ಝಾ ಆಗ್ರಹಿಸಿದ್ದಾರೆ.