ಬಾಲಿವುಡ್'ಹನುಮಂತ ದೇವರೇ ಅಲ್ಲ...' ಆದಿಪುರುಷ್ ಚಿತ್ರದ ಸಂಭಾಷಣೆಕಾರ ಮನೋಜ್ ಮುಂತಶಿರ್, ನೆಟ್ಟಿಗರ ಕಿಡಿ!
ಪ್ರಭಾಸ್ ಮತ್ತು ಕೃತಿ ಸನನ್ ಅಭಿನಯದ ಆದಿಪುರುಷ್ ಚಿತ್ರ ಬಿಡುಗಡೆಯಾದಾಗಿನಿಂದ ಒಂದರ ಹಿಂದೆ ಒಂದರಂತೆ ವಿವಾದಗಳಲ್ಲಿ ಸಿಲುಕಿಕೊಂಡಿದೆ. ಇದೀಗ ಅದರ ಸಂಭಾಷಣೆಕಾರ ಹಾಗೂ ಗೀತರಚನೆಕಾರ ಮನೋಜ್ ಮುಂತಶಿರ್ ಶುಕ್ಲಾ 'ಹನುಮಂತ ದೇವರಲ್ಲ' ಎಂದು ಹೇಳಿದ್ದಾರೆ.