ಸಿನಿಮಾ ಸುದ್ದಿಜನರ ಭಾವನೆಗಳಿಗೆ ನೋವಾಗಿದೆ, ಬೇಷರತ್ ಕ್ಷಮೆಯಾಚಿಸುತ್ತೇನೆ: 'ಆದಿ ಪುರುಷ್' ಚಿತ್ರ ಸಂಭಾಷಣೆಕಾರ ಮನೋಜ್
ಆದಿಪುರುಷ್ ಸಿನಿಮಾದಲ್ಲಿರುವ ತಪ್ಪನ್ನು ಒಪ್ಪಿಕೊಂಡಿರುವ ಚಿತ್ರದ ಸಂಭಾಷಣೆಕಾರ ಮನೋಜ್ ಮುಂತಾಶಿರ್ ಶುಕ್ಲಾ ಅವರು, ವಿವಾದಾತ್ಮಕ ಡೈಲಾಗ್ ಮೂಲಕ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕೆ ಜನರಲ್ಲಿ ಕ್ಷಮೆಯಾಚಿಸಿದ್ದಾರೆ.