ದೇಶಪ್ರಧಾನಿ ಹೇಳುತ್ತಿರುವುದನ್ನು ಸಾಮಾನ್ಯನೋರ್ವ ಹೇಳಿದ್ದರೆ, ಆತನಿಗೆ ಮನೋರೋಗ ಚಿಕಿತ್ಸೆಯೇ ಗತಿ: ಮೋದಿ ವಿರುದ್ಧ ರಾಹುಲ್ ವ್ಯಂಗ್ಯ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದ್ದು, ಪ್ರಧಾನಿ ಹೇಳುತ್ತಿರುವುದನ್ನು ಓರ್ವ ಸಾಮಾನ್ಯ ವ್ಯಕ್ತಿ ಹೇಳಿದ್ದರೆ, ಆತನನ್ನು ನೀವು ಸೀದಾ ಮನೋರೋಗ ಚಿಕಿತ್ಸೆಗೆ ಕರೆದೊಯ್ಯುತ್ತೀರ ಎಂದು ಹೇಳಿದ್ದಾರೆ.