ಮನೋಹರ್ ಪರಿಕರ್

ಗೋವಾ ನೂತನ ಸಿಎಂಗೆ ಇಂದು ಅಗ್ನಿ ಪರೀಕ್ಷೆ: ಬೆಳಗ್ಗೆ 11.30ಕ್ಕೆ ವಿಶ್ವಾಸಮತ ಯಾಚನೆ
ಮನೋಹರ್ ಪರಿಕ್ಕರ್ ಅವರ ಸಾವಿನ ಬೆನ್ನಲ್ಲೇ ಗೋವಾದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದ ಪ್ರಮೋದ್ ಸಾವಂತ್ ಅವರಿಗೆ ಇಂದು ಮೊದಲ ಅಗ್ನಿ ಪರೀಕ್ಷೆ ಎದುರಾಗಿದ್ದು, ಬೆಳಗ್ಗೆ 11.30ಕ್ಕೆ ಗೋವಾ ವಿಧಾನಸಭೆಯಲ್ಲಿ ಅವರು ವಿಶ್ವಾಸ ಮತಯಾಚನೆ ಮಾಡಲಿದ್ದಾರೆ.

ವಿಶ್ವಾಸ ಮತ: ಅಗ್ನಿ ಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್!
ಸಿಎಂ ಆದ ಕೇವಲ 48 ಗಂಟೆಗಳಲ್ಲೇ ವಿಶ್ವಾಸಮತ ಅಗ್ನಿ ಪರೀಕ್ಷೆಯಲ್ಲಿ ನೂತನ ಗೋವಾ ಸಿಎಂ ಪ್ರಮೋದ್ ಸಾವಂತ್ ಗೆಲುವು ಸಾಧಿಸಿದ್ದಾರೆ.

ಪ್ರಮೋದ್ ಸಾವಂತ್: ಆಯುರ್ವೇದ ವೈದ್ಯ ಈಗ ಗೋವಾ ಸಿಎಂ
ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ನಿಧನದ ಬೆನ್ನಲ್ಲೇ ಗೋವಾದ ನೂತನ ಸಿಎಂ ಆಗಿ ಆಯ್ಕೆಯಾಗುವ ಮೂಲಕ ಪ್ರಮೋದ್ ಸಾವಂತ್ ಗೋವಾ ರಾಜಕೀಯ ಪಂಡಿತರ ಹುಬ್ಬೇರುವಂತೆ ಮಾಡಿದ್ದಾರೆ.

ಮಿತ್ರ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗೋವಾ ಅಭಿವೃದ್ದಿಗೆ ಶ್ರಮಿಸುತ್ತೇನೆ: ಹೊಸ ಸಿಎಂ ಪ್ರಮೋದ್ ಸಾವಂತ್
ಮಿತ್ರ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗೋವಾ ಅಭಿವೃದ್ದಿಗೆ ಶ್ರಮಿಸುತ್ತೇನೆ ಎಂದು ಗೋವಾದ ನೂತನ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಗೋವಾ ಸಿಎಂ ಪ್ರಮೋದ್ ಸಾವಂತ್ ಅಧಿಕಾರ ಸ್ವೀಕಾರ; ನಾಳೆ ವಿಶ್ವಾಸಮತ ಯಾಚನೆ
ಕಾಂಗ್ರೆಸ್ ಪಕ್ಷದ ವಿರೋಧದ ನಡುವೆಯೇ ಮಧ್ಯರಾತ್ರಿ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದ ಪ್ರಮೋದ್ ಸಾವಂತ್ ನಾಳೆ ಗೋವಾ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ.

38 ದೇಶಗಳ ಸೇನಾ ಸಿಬ್ಬಂದಿಗಳಿಗೆ ಭಾರತದಲ್ಲಿ ತರಬೇತಿ ಸಾಧ್ಯತೆ: ಪರಿಕರ್
ಶಸ್ತ್ರಾಸ್ತ್ರ ರಫ್ತು ಹಾಗೂ 38 ದೇಶಗಳ ಸೈನಿಕರಿಗೆ ಸೇನಾ ತರಬೇತಿ ನೀಡಲು ಭಾರತ ಚಿಂತನೆ ನಡೆಸಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕರ್ ಹೇಳಿದ್ದಾರೆ...

