ಮನೋಹರ್ ಲಾಲ್ ಕಟ್ಟರ್

ಜಾಂಡೀಸ್ ನಿಂದಾಗಿ 40ನೇ ವಯಸ್ಸಿನ ಹರಿಯಾಣದ ಗಾಯಕ ರಾಜು ಪಂಜಾಬಿ ನಿಧನ: ಸಿಎಂ ಖಟ್ಟರ್ ಸಂತಾಪ
ಹರಿಯಾಣದ ಜನಪ್ರಿಯ ಗಾಯಕ ರಾಜು ಪಂಜಾಬಿ ಹಿಸಾರ್‌ನ ಖಾಸಗಿ ಆಸ್ಪತ್ರೆಯಲ್ಲಿ 40ನೇ ವಯಸ್ಸಿನಲ್ಲಿ ನಿಧನರಾದರು.

ಹರ್ಯಾಣ: ಮುಖ್ಯಮಂತ್ರಿ ಆಗಿ 2 ನೇ ಅವಧಿಗೆ ಮನೋಹರ ಲಾಲ್ ಖಟ್ಟರ್ ಪ್ರಮಾಣ ವಚನ ಸ್ವೀಕಾರ
ಹರ್ಯಾಣದ ಮುಖ್ಯಮಂತ್ರಿ ಆಗಿ 2ನೇ ಅವಧಿಗೆ ಮನೋಹರ ಲಾಲ್ ಖಟ್ಟರ್ ಹಾಗೂ ಉಪಮುಖ್ಯಮಂತ್ರಿಯಾಗಿ ಜನ ನಾಯಕ್ ಜನತಾ ಪಕ್ಷದ ದುಷ್ಯಂತ್ ಚೌಟಾಲ ಇಂದು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಹರ್ಯಾಣ ಸರ್ಕಾರ ರಚನೆ: ಹೆಚ್ಎಲ್ಪಿ ಶಾಸಕ, 7 ಪಕ್ಷೇತರರ ಬೆಂಬಲ; ಹಕ್ಕು ಮಂಡನೆಗೆ ಬಿಜೆಪಿ ಸಿದ್ಧತೆ
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚನೆಗೆ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯದ ಹಿನ್ನೆಲೆಯಲ್ಲಿ ಏಳು ಪಕ್ಷೇತರ ಹಾಗೂ ಹರಿಯಾಣ ಲೋಕ ಹಿತ ಪಾರ್ಟಿಯ ಓರ್ವ ಶಾಸಕನ ಬೆಂಬಲದೊಂದಿಗೆ ಸರ್ಕಾರ ಹಕ್ಕು ಮಂಡನೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದೆ.

ಮನೋಹರ್ ಲಾಲ್ ಕಟ್ಟರ್ ವಿರುದ್ಧ ಕಣಕ್ಕಿಳಿಯಲಿರುವ ತೇಜ್ ಬಹದ್ದೂರ್ ಯಾದವ್
ಬಿಎಸ್ಎಫ್ ನ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಸೆ.29 ರಂದು ದುಷ್ಯಾಂತ್ ಚೌಟಾಲ ನೇತೃತ್ವದ ಜನನಾಯಕ್ ಜನತಾ ಪಕ್ಷ ಸೇರ್ಪಡೆಯಾಗಿದ್ದು, ಹರ್ಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್ ವಿರುದ್ಧ ಸ್ಪರ್ಧಿಸಲಿದ್ದಾರೆ.

ಕಾಶ್ಮೀರ ಕನ್ಯೆ'ಯರ ಕುರಿತ ಬಿಜೆಪಿ ನಾಯಕರ ಹೇಳಿಕೆ: ವಿಶ್ವಸಂಸ್ಥೆಗೆ ದೂರು ಕೊಂಡೊಯ್ದ ಪಾಕಿಸ್ತಾನ
ಕಾಶ್ಮೀರ ಕನ್ಯೆಯರ ಬಗ್ಗೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹಾಗೂ ಉತ್ತರ ಪ್ರದೇಶ ಬಿಜೆಪಿ ಶಾಸಕ ವಿಕ್ರಂ ಸೈನಿ ನೀಡಿದ್ದ ಹೇಳಿಕೆ ಉಲ್ಲೇಖಿಸಿ ಪಾಕಿಸ್ತಾನ ವಿಶ್ವಸಂಸ್ಥೆಗೆ ದೂರು ನೀಡಿದೆ.

ಹರ್ಯಾಣದಲ್ಲಿ ಇದೇ ಮೊದಲ ಬಾರಿಗೆ ಪ್ರತಿ ಸಾವಿರ ಗಂಡು ಮಕ್ಕಳಿಗೆ 950 ಹೆಣ್ಣು ಮಕ್ಕಳು; ಮನೋಹರ್ ಲಾಲ್ ಕಟ್ಟರ್
ಹರ್ಯಾಣ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಲಿಂಗಾನುಪಾತದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ...

ಜಾಟ್ ಸಮುದಾಯದ ಪ್ರತಿಭಟನೆ: ಇಂದು ಮುಖ್ಯಮಂತ್ರಿಯೊಂದಿಗೆ ಸಭೆ
ಸರ್ಕಾರಿ ಉದ್ಯೋಗ, ಶಾಲಾ-ಕಾಲೇಜು ಪ್ರವೇಶದಲ್ಲಿ ಮೀಸಲಾತಿಗೆ ಒತ್ತಾಯಿಸಿ ದೆಹಲಿ-ಎನ್ ಸಿಆರ್...

ದಲಿತ ಬಾಲಕನದ್ದು ಆತ್ಮಹತ್ಯೆ: ಹರ್ಯಾಣ ಸಿಎಂ ಕಟ್ಟರ್
ಹರ್ಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ದಲಿತ ಬಾಲಕ ಆತ್ಮಹತ್ಯೆ ಮಾಡಿ ಕೊಂಡಿದ್ದಾನೆ ಎಂದು ಹೇಳಿದ್ದಾರೆ.

