ಮನ್ ಪ್ರೀತ್ ಸಿಂಗ್

'ಬೇಸರಪಟ್ಟು ಕೂರುವ ಸಮಯ ಇದಲ್ಲ, ಕಂಚಿನ ಪದಕ ಪಂದ್ಯದತ್ತ ಗಮನಹರಿಸೋಣ': ಹಾಕಿ ತಂಡದ ನಾಯಕ ಮನ್ ಪ್ರೀತ್ ಕಿವಿಮಾತು
ಕ್ರೀಡೆ

'ಬೇಸರಪಟ್ಟು ಕೂರುವ ಸಮಯ ಇದಲ್ಲ, ಕಂಚಿನ ಪದಕ ಪಂದ್ಯದತ್ತ ಗಮನಹರಿಸೋಣ': ಹಾಕಿ ತಂಡದ ನಾಯಕ ಮನ್ ಪ್ರೀತ್ ಕಿವಿಮಾತು

ಇದು ಬೇಸರಪಟ್ಟುಕೊಂಡು ಕೂರುವ, ಸಮಯ ಹಾಳು ಮಾಡುವ ಸಮಯವಲ್ಲ, ಗುರುವಾರ ನಡೆಯುವ ಪ್ಲೇ ಆಫ್ ಕಂಚಿನ ಪದಕದ ಹೋರಾಟಕ್ಕೆ ಅಣಿಯಾಗಬೇಕೆಂದು ತಂಡದ ಸಹ ಆಟಗಾರರಿಗೆ ನಾಯಕ ಮನ್ ಪ್ರೀತ್ ಸಿಂಗ್ ಮತ್ತು ಮುಖ್ಯ ಉಸ್ತುವಾರಿ ಪಿ ಆರ್ ಸ್ರೀಜೇಶ್ ಹೇಳಿದ್ದಾರೆ.

ಟೋಕಿಯೊ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ತ್ರಿವರ್ಣ ಧ್ವಜ ಹಿಡಿಯಲಿರುವ ಮೇರಿ ಕೋಮ್, ಮನ್‌ಪ್ರೀತ್ ಸಿಂಗ್
ಕ್ರೀಡೆ

ಟೋಕಿಯೊ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ತ್ರಿವರ್ಣ ಧ್ವಜ ಹಿಡಿಯಲಿರುವ ಮೇರಿ ಕೋಮ್, ಮನ್‌ಪ್ರೀತ್ ಸಿಂಗ್

ಟೋಕಿಯೊ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಬಾಕ್ಸರ್ ಎಂ.ಸಿ. ಮೇರಿ ಕೋಮ್ ಮತ್ತು ಪುರುಷರ ಹಾಕಿ ತಂಡದ ನಾಯಕ ಮನ್‌ಪ್ರೀತ್ ಸಿಂಗ್ ತ್ರಿವರ್ಣ ಧ್ವಜ ಹಿಡಿದು ತಂಡವನ್ನು ಮುನ್ನಡೆಸಲಿದ್ದಾರೆ.

ಎಫ್‌ಐಎಚ್ ವರ್ಷದ ಆಟಗಾರ ಪ್ರಶಸ್ತಿಗೆ ಮನ್‌ಪ್ರೀತ್ ಸಿಂಗ್ ನಾಮನಿರ್ದೇಶನ
ಕ್ರೀಡೆ

ಎಫ್‌ಐಎಚ್ ವರ್ಷದ ಆಟಗಾರ ಪ್ರಶಸ್ತಿಗೆ ಮನ್‌ಪ್ರೀತ್ ಸಿಂಗ್ ನಾಮನಿರ್ದೇಶನ

ಅಂತಾರಾಷ್ಟ್ರೀಯ ಹಾಕಿ ಒಕ್ಕೂಟ(ಎಫ್ಐಎಚ್) ನೀಡುವ ‘ವರ್ಷದ ಆಟಗಾರ’ ಪ್ರಶಸ್ತಿಗೆ ಟೋಕಿಯೊ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡವನ್ನು ಮುನ್ನಡೆಸುವ ನಾಯಕ ಮನ್‌ಪ್ರೀತ್ ಸಿಂಗ್ ನಾಮ ನಿರ್ದೇಶನಗೊಂಡಿದ್ದಾರೆ.