ಮನ್ ಮೋಹನ್ ಸಿಂಗ್

ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಗೆ 90ನೇ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ, ರಾಹುಲ್ ಶುಭ ಹಾರೈಕೆ
ಇಂದು ಮಾಜಿ ಪ್ರಧಾನ ಮಂತ್ರಿ ಡಾ.ಮನ್ ಮೋಹನ್ ಸಿಂಗ್ ಅವರಿಗೆ 90ನೇ ಹುಟ್ಟುಹಬ್ಬದ ಸಂಭ್ರಮ. ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೋವಿಡ್‌ನಿಂದ ಚೇತರಿಕೆ: ಕಾಂಗ್ರೆಸ್
ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೇವಾಲಾ ಶನಿವಾರ ಹೇಳಿದ್ದಾರೆ.

ಕೊರೋನಾ ಪರಿಸ್ಥಿತಿ ನಿರ್ವಹಣೆ: ಪ್ರಧಾನಿಗೆ ಪತ್ರ ಬರೆದ ಮನ್ ಮೋಹನ್ ಸಿಂಗ್ ವಿರುದ್ಧ ಹರ್ಷವರ್ಧನ್ ವಾಗ್ದಾಳಿ
ಸರ್ಕಾರದ ಕೋವಿಡ್ ನಿರ್ವಹಣೆಯನ್ನು ಟೀಕಿಸಿರುವ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಅವರ ವಿರುದ್ಧ ಕೇಂದ್ರ ಸಚಿವ ಹರ್ಷವರ್ಧನ್ ಸೋಮವಾರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು, ಜನರಿಗೆ ಲಸಿಕೆ ಹಾಕಿಸುವ ಬದಲು ಲಸಿಕೆ ಬಗ್ಗೆ ಅನುಮಾನಪಡುವಲ್ಲಿ ಬ್ಯುಸಿಯಾಗಿವೆ ಎಂದು ಆರೋಪಿಸಿದ್ದಾರೆ.

'ವ್ಯಾಕ್ಸಿನೇಷನ್ ಡ್ರೈವ್' ಹೆಚ್ಚಿಸಿ: ಪ್ರಧಾನಿ ಮೋದಿಗೆ ಮನ್ ಮೋಹನ್ ಸಿಂಗ್ ಪತ್ರ!
ದೇಶದಲ್ಲಿ ಕೋವಿಡ್-19 ಬಿಕ್ಕಟ್ಟು ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಪತ್ರ ಬರೆದಿರುವ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್, ಸಾಂಕ್ರಾಮಿಕ ವಿರುದ್ಧ ಹೋರಾಟದಲ್ಲಿ ಪ್ರಮುಖ ಅಸ್ತ್ರವಾಗಿರುವ ವ್ಯಾಕ್ಸಿನೇಷನ್ ಡ್ರೈವ್ ಹೆಚ್ಚಿಸುವಂತೆ ಒತ್ತಾಯಿಸಿದ್ದಾರೆ.

ಮನ್ ಮೋಹನ್ ಸಿಂಗ್ ಪ್ರಶಂಸಿಸಿ, ಪ್ರಧಾನಿ ಮೋದಿ ಬಗ್ಗೆ ಉಲ್ಲೇಖಿಸದ ಒಬಾಮಾ- ಶಶಿ ತರೂರ್
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರ ಆತ್ಮಚರಿತ್ರೆಯಲ್ಲಿ ಮನಮೋಹನ್ ಸಿಂಗ್ ಬಗ್ಗೆ ಅಪಾರ ಪ್ರಶಂಸೆ ಇದೆ ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಉಲ್ಲೇಖಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಸರಣಿ ಟ್ವೀಟ್ ಮೂಲಕ ಹೇಳಿದ್ದಾರೆ.

ಸಾಮಾಜಿಕ ಅಶಾಂತಿ, ಆರ್ಥಿಕ ಹಿಂಜರಿತ, ಕೊರೋನಾ ದೇಶವನ್ನುಅಪಾಯಕ್ಕೆ ತಳ್ಳಲಿವೆ- ಮನಮೋಹನ್ ಸಿಂಗ್ ಕಳವಳ
ಸಾಮಾಜಿಕ ಅಶಾಂತಿ, ಆರ್ಥಿಕ ಹಿಂಜರಿತ ಹಾಗೂ ಕೊರೋನಾ ಸಾಂಕ್ರಾಮಿಕ ಎಂಬ ಮೂರು ಪೆಡಂಭೂತಗಳು ದೇಶವನ್ನು ತೀವ್ರ ಅಪಾಯಕ್ಕೆ ತಳ್ಳುವ ಸಾಧ್ಯತೆಗಳಿವೆ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಕಳವಳ ವ್ಯಕ್ತಪಡಿಸಿದ್ದಾರೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನೀಡಿದ್ದ ಎಸ್ ಜಿ ಪಿ ಭದ್ರತೆ ವಾಪಸ್
ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರಿಗೆ ನೀಡಿದ್ದ ಎಸ್ ಪಿಜಿ(ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್) ಭದ್ರತೆಯನ್ನು ಕೇಂದ್ರ ಗೃಹ ಸಚಿವಾಲಯ ವಾಪಸ್ ಪಡೆದಿದ್ದು ,ಇನ್ನು ಮುಂದೆ ಕಾಂಗ್ರೆಸ್ ಹಿರಿಯ ಮುಖಂಡ,

ಲೋಕಸಭೆ ಚುನಾವಣೆ: ಅಮೃತಸರದಿಂದ ಮನ್ ಮೋಹನ್ ಸಿಂಗ್ ಸ್ಪರ್ಧಿಸಲ್ಲ- ಅಮರೀಂದರ್ ಸಿಂಗ್
ಮಾಜಿ ಪ್ರಧಾನ ಮಂತ್ರಿ ಮನ್ ಮೋಹನ್ ಸಿಂಗ್ ಅವರನ್ನು ಅಮೃತಸರದಿಂದ ಕಾಂಗ್ರೆಸ್ ಕಣಕ್ಕಿಳಿಸಲಿದೆ ಎಂಬ ವರದಿಗಳನ್ನು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ತಳ್ಳಿ ಹಾಕಿದ್ದಾರೆ.

ಪ್ರಧಾನಿ ಮೋದಿ ಸರ್ಕಾರದ ವೈಫಲ್ಯಗಳ ಬಗ್ಗೆ ವಾಗ್ದಾಳಿ: ಮೌನ ಮೀರಿದ ಮನ್‌ಮೋಹನ್ ಸಿಂಗ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ವೈಫಲ್ಯಗಳ ಕುರಿತು ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ...

