ದೇಶಕೇರಳದಲ್ಲಿ ಭಾರೀ ಭೂಕುಸಿತ: ಮೃತರ ಸಂಖ್ಯೆ 15ಕ್ಕೆ ಏರಿಕೆ, ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ!
ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನ ರಾಜಮಲಾದ ಪೆಟ್ಟಿಮುಡಿ ಬೆಟ್ಟ ಇಂದು ನಸುಕಿನ ಜಾವ ಕುಸಿದು ಬಿದ್ದ ಪರಿಮಾಣ ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಇನ್ನು ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಅವರು 2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರುಪಾಯಿ ಪರಿಹಾರ ಘೋಷಿಸಿದ್ದಾರೆ.