ದೇಶಅರವಿಂದ್ ಕೇಜ್ರಿವಾಲ್ ಕ್ಷಮಾಪಣೆ : ಪಂಜಾಬಿನ ನಾಯಕರೊಂದಿಗೆ ಮಾತುಕತೆ -ಮನ್ನೀಶ್ ಸಿಸೋಡಿಯಾ
ಅರವಿಂದ್ ಕೇಜ್ರಿವಾಲ್ ಕ್ಷಮೆ ಕೇಳಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಪಂಜಾಬಿನ ನಾಯಕರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಲಾಗುವುದು ಎಂದು ಎಎಪಿ ಪಂಜಾಬ್ ಉಸ್ತುವಾರಿ ಸಚಿವ ಮನಿಸ್ ಸಿಸೋಡಿಯಾ ತಿಳಿಸಿದ್ದಾರೆ.