ಮನ್ರೇಗಾ ಯೋಜನೆ

ರಾಜ್ಯದಲ್ಲಿ MNREGA ಯೋಜನೆಯಲ್ಲಿ ಭಾರೀ ಅಕ್ರಮ: CAG ವರದಿಯಲ್ಲಿ ಬಹಿರಂಗ..!
ಈಗಾಗಲೇ ಪೂರ್ಣಗೊಂಡ ಮನೆಗಳಿಗೆ ಮತ್ತೆ ಹಣ ಪಾವತಿಸಿರುವುದು, ಅರ್ಹತೆ ಇಲ್ಲದವರಿಗೆ ಹಣ ನೀಡಿರುವುದು ಮತ್ತು ಯಾವುದೇ ಕೆಲಸವಿಲ್ಲದೆ ಕಾರ್ಮಿಕರಿಗೆ ವೇತನ ನೀಡಿರುವುದು ಪತ್ತೆಯಾಗಿದೆ. ಕೆಲವು ಸಂದರ್ಭಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚು ಹಣ ಪಾವತಿಸಿರುವುದೂ ಗಮನಕ್ಕೆ ಬಂದಿದೆ.

ಮನ್ರೇಗಾ ಮರು ಅನುಷ್ಠಾನಗೊಳಿಸಿ, ಕೃಷಿ ಕ್ಷೇತ್ರ ಲಾಭದಾಯಕವಾಗಿಸಿ: ಸಿಎಂ ಸಿದ್ದರಾಮಯ್ಯ
ರೈತರು ಕೇವಲ ಬೆಳೆ ಬೆಳೆಯುವುದು ಮಾತ್ರವಲ್ಲ; ಬದಲಿಗೆ ಸಂಗ್ರಹಣೆ, ಸಂಸ್ಕರಣೆ, ಮಾರುಕಟ್ಟೆ, ಪ್ಯಾಕೇಜಿಂಗ್ ಮತ್ತು ಮೌಲ್ಯವರ್ಧನೆಯಲ್ಲಿ ತೊಡಗಿಸಿಕೊಂಡರೆ ಕೃಷಿ ಹೆಚ್ಚು ಲಾಭದಾಯಕವಾಗಬಹುದು ಎಂದು ಹೇಳಿದರು.

ಮನ್ರೇಗಾ ಯೋಜನೆ: ಮಹಿಳೆಯರ ಭಾಗವಹಿಸುವಿಕೆಯಲ್ಲಿ ಮಂಡ್ಯ ಜಿಲ್ಲೆಗೆ 2ನೇ ಸ್ಥಾನ
ಮಂಡ್ಯದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಸಮಾನತೆ ಮತ್ತು ಸಾಮಾಜಿಕ ನ್ಯಾಯವು ಕಾಂಗ್ರೆಸ್ ಸರ್ಕಾರದ ಮೂಲ ತತ್ವಗಳಾಗಿವೆ ಎಂದು ಹೇಳಿದರು.

ಮನ್ರೇಗಾಕ್ಕಿಂತ ದೊಡ್ಡ ಉಪಯುಕ್ತ ಯೋಜನೆ ಬೇರೊಂದಿಲ್ಲ; ಹೋರಾಟಕ್ಕೆ ಆಸಕ್ತಿ ತೋರದವರನ್ನು ಕಿತ್ತೊಗೆಯುತ್ತೇನೆ: ಡಿ.ಕೆ ಶಿವಕುಮಾರ್
ನನ್ನ ಕ್ಷೇತ್ರದಲ್ಲಿ ಮನರೇಗಾ ಯೋಜನೆ ಮೂಲಕ ಒಂದೇ ವರ್ಷದಲ್ಲಿ 200 ಕೋಟಿ ರೂ.ಗೂ ಹೆಚ್ಚಿನ ಕೆಲಸವನ್ನು ಮಾಡಿದೆವು. 56 ಸಾವಿರ ಮನೆಗಳಿಗೆ ದನದ ಕೊಟ್ಟಿಗೆ ಕಟ್ಟಿಸಲಾಯಿತು,

'ಮನ್ರೇಗಾ' ಭ್ರಷ್ಟಾಚಾರ ತಿಳಿಯಲು ಕೇಂದ್ರ ಸರ್ಕಾರಕ್ಕೆ 11 ವರ್ಷ ಬೇಕಾಯಿತೇ: ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಪ್ರಶ್ನೆ
ಯೋಜನೆಯಲ್ಲಿ ಅವ್ಯವಹಾರ ನಡೆಯುತ್ತಿದ್ದರೆ ತನಿಖೆ ನಡೆಸಲು ಕೇಂದ್ರ ಸರ್ಕಾರಕ್ಕೆ ಅವಕಾಶವಿತ್ತು. ಇದನ್ನು ಬಿಟ್ಟು ಯೋಜನೆಯ ಮೂಲಸ್ವರೂಪವನ್ನೇ ಬದಲಿಸಿದೆ ಎಂದು ಹರಿಹಾಯ್ದರು.

MGNREGA ಮಸೂದೆ ವಿರುದ್ಧ ಪ್ರತಿಭಟನೆ: 'ಮಹಾತ್ಮ ನನ್ನ ಕುಟುಂಬದವರಲ್ಲ', ಆದರೆ... ಪ್ರಿಯಾಂಕಾ ಆಕ್ಷೇಪ; ರಾಮನ ಹೆಸರು ಸಹಿಸಲ್ಲ ಎಂದ ಬಿಜೆಪಿ!
ಪೂರ್ವಾಗ್ರಹದ ಆಧಾರದ ಮೇಲೆ ಯಾವುದೇ ಕಾನೂನನ್ನು ಜಾರಿಗೊಳಿಸಬಾರದು, ಮನೇಗ್ರಾ ಯೋಜನೆಯನ್ನು ದುರ್ಬಲಗೊಳಿಸುವ ಮಸೂದೆಯನ್ನು ಹಿಂಪಡೆಯಬೇಕು ಎಂದು ಪ್ರಿಯಾಂಕಾ ಗಾಂಧಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮನ್ರೇಗಾ ಯೋಜನೆ ಬಗ್ಗೆ ಸಿದ್ದರಾಮಯ್ಯ ಆರೋಪಕ್ಕೆ ಈಶ್ವರಪ್ಪ ಸ್ಪಷ್ಟನೆ
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೊಗ ಖಾತ್ರಿ (ಮನ್ರೇಗಾ) ಯೋಜನೆಯಡಿ ಜಾಬ್ ಕಾರ್ಡ್ ವಿತರಣೆ ಮತ್ತು ಕೂಲಿ ಹಣ ಪಾವತಿ ಬಗ್ಗೆ ಮಾನ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಆರೋಪಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.

ಸೆಪ್ಟೆಂಬರ್ ತಿಂಗಳಿನಿಂದ 20 ರಾಜ್ಯಗಳಲ್ಲಿ ಮನ್ರೇಗಾ ವೇತನ ಬಿಡುಗಡೆಯಾಗಿಲ್ಲ!
2017-18ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಉದ್ದೇಶಿತ ಯೋಜನೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಅತೀ ಹೆಚ್ಚು ನಿಧಿ ಬಿಡುಗಡೆಯಾದ ಹೊರತಾಗಿಯೂ ಕಳೆದ ಸೆಪ್ಟೆಂಬರ್ ನಿಂದ ಯೋಜನೆಯ ಫಲಾನುಭವಿಗಳಿಗೆ ವೇತನ ಬಿಡುಗಡೆಯಾಗಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.

