ದೇಶದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ; ಜಸ್ವಂತ್ ಸಿಂಗ್ ಸೊಸೆ ಸಾವು, ಪುತ್ರನಿಗೆ ಗಾಯ
ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಅವರ ಪುತ್ರ, ಕಾಂಗ್ರೆಸ್ ನಾಯಕ ಮನ್ವೇಂದ್ರ ಸಿಂಗ್ ಮತ್ತು ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇಯ ಅಲ್ವಾರ್ನಲ್ಲಿ ಅಪಘಾತಕ್ಕೀಡಾಗಿದೆ.