ಮನ್ಸುಖ್ ಮಾಂಡವೀಯಾ

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ: ಆತಂಕಪಡುವ ಅಗತ್ಯವಿಲ್ಲ- ಮನ್ಸುಖ್ ಮಾಂಡವೀಯಾ
ದೇಶದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಸೋಮವಾರ ಪ್ರತಿಕ್ರಿಯಿಸಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ, ಆಸ್ಪತ್ರೆಯಲ್ಲಿ ದಾಖಲಾತಿ ಹೆಚ್ಚಳಕ್ಕೆ ದೇಶಾದ್ಯಂತ ಹರಡುತ್ತಿರುವ ಓಮಿಕ್ರಾನ್ ಹೂಸ ರೂಪಾಂತರ ಕಾರಣವಲ್ಲಾ, ಜನರು ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.

ದೇಶದಲ್ಲಿ 10 ಕೋಟಿ ಜನರಿಗೆ ಕೋವಿಡ್ ಮುನ್ನೆಚ್ಚರಿಕೆ ಡೋಸ್ ನೀಡಿಕೆ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯಾ
ದೇಶದಲ್ಲಿ ಇಲ್ಲಿಯವರೆಗೂ 10 ಕೋಟಿ ಜನರಿಗೆ ಕೋವಿಡ್ ಮುನ್ನೆಚ್ಚರಿಕೆ ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಶುಕ್ರವಾರ ಹೇಳಿದ್ದಾರೆ.

ಕೇಂದ್ರ ಸಚಿವ ಮಾಂಡವೀಯಾ, ಆಧಾರ್ ಪೂನಾವಾಲ ಭೇಟಿ: ಮಂಕಿಪಾಕ್ಸ್ ಲಸಿಕೆ ಕುರಿತು ಮಹತ್ವದ ಚರ್ಚೆ
ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಂತೆಯೇ ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆಧಾರ್ ಪೂನಾವಾಲ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಅವರನ್ನು ಭೇಟಿಯಾಗಿದ್ದಾರೆ.

ಲಸಿಕೆ ಲಭ್ಯತೆ ಪ್ರಶ್ನಿಸಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಮಾಂಡವೀಯಾ
ದೇಶದಲ್ಲಿ ಲಸಿಕೆ ಅಭಿಯಾನ ಈ ತಿಂಗಳಲ್ಲಿ ಮತ್ತಷ್ಟು ಉತ್ತೇಜನ ಪಡೆಯಲಿದೆ ಎಂದು ಭಾನುವಾರ ಹೇಳಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಸರ್ಕಾರದ ಲಸಿಕೆ ವಿತರಣಾ ಕಾರ್ಯಕ್ರಮವನ್ನು ಪ್ರಶ್ನಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

