ಮನ್ಸೂರ್ ಅಲಿ ಖಾನ್

ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮತ ಕಳ್ಳತನ ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ: ಮನ್ಸೂರ್ ಅಲಿ ಖಾನ್
ರಾಜಕೀಯ

ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮತ ಕಳ್ಳತನ ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ: ಮನ್ಸೂರ್ ಅಲಿ ಖಾನ್

ಒಬ್ಬ ವ್ಯಕ್ತಿಯ ಪ್ರಚಾರ ಅಥವಾ ಒಬ್ಬ ಅಭ್ಯರ್ಥಿಯ ಬಗ್ಗೆ ನಾನು ಮಾತನಾಡುತ್ತಿಲ್ಲ. ಧ್ವನಿಗಳನ್ನು ಅಳಿಸಿಹಾಕುವ ವ್ಯವಸ್ಥೆಯ ಬಗ್ಗೆ ನಾನು ಮಾತನಾಡುತ್ತಿದ್ದೇನೆ. ದೇಶಕ್ಕೆ ಇಂದು ರೀತಿಯ ಪರೀಕ್ಷೆಯ ಪ್ರಕರಣವಾಗಿದೆ.

ಮಹದೇವಪುರ ಕ್ಷೇತ್ರದಲ್ಲಿ ಕೇವಲ 10 ತಿಂಗಳಲ್ಲಿ 52 ಸಾವಿರ ಮತದಾರರ ಸೇರ್ಪಡೆ: ಮನ್ಸೂರ್ ಅಲಿ ಖಾನ್ ಆರೋಪ
ರಾಜಕೀಯ

ಮಹದೇವಪುರ ಕ್ಷೇತ್ರದಲ್ಲಿ ಕೇವಲ 10 ತಿಂಗಳಲ್ಲಿ 52 ಸಾವಿರ ಮತದಾರರ ಸೇರ್ಪಡೆ: ಮನ್ಸೂರ್ ಅಲಿ ಖಾನ್ ಆರೋಪ

ಒಂದು ಕೊಠಡಿಯಲ್ಲಿ 68 ಮಂದಿ ವಾಸವಿರಲು ಸಾಧ್ಯವೇ? ಇದು ಕ್ಲೆರಿಕಲ್ ದೋಷವಲ್ಲ. ಇದು ನಮ್ಮ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಹಾಳುಮಾಡಲು ಮಾಡಿರುವ ದೊಡ್ಡ ಹಗರಣ ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ.

ಡ್ರಗ್ಸ್ ಪ್ರಕರಣದಲ್ಲಿ ವಿವಾದಿತ ನಟ ಮನ್ಸೂರ್ ಅಲಿ ಖಾನ್ ಪುತ್ರನ ಬಂಧನ!
ದೇಶ

ಡ್ರಗ್ಸ್ ಪ್ರಕರಣದಲ್ಲಿ ವಿವಾದಿತ ನಟ ಮನ್ಸೂರ್ ಅಲಿ ಖಾನ್ ಪುತ್ರನ ಬಂಧನ!

ಡ್ರಗ್ಸ್ ದಂಧೆಯಲ್ಲಿ ತೊಡಗಿರುವ ವ್ಯಕ್ತಿಗಳೊಂದಿಗೆ ತುಘಲಕ್ ಗೆ ನಂಟು ಇದೆ ಎಂಬ ಗುಪ್ತಚರ ಮಾಹಿತಿ ಪಡೆದ ಪೊಲೀಸರು ತನಿಖೆ ಆರಂಭಿಸಿದ್ದರು.

ಅಲ್ಪಸಂಖ್ಯಾತರೇ ಹೆಚ್ಚಾಗಿರುವ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಪತಾಕೆ: ಕಾಂಗ್ರೆಸ್ ಡಬಲ್ ಡಿಜಿಟ್ ಕನಸಿಗೆ ತಣ್ಣೀರೆರಚಿದ ಪಿಸಿ ಮೋಹನ್ ಗೆಲುವು!
ರಾಜಕೀಯ

ಅಲ್ಪಸಂಖ್ಯಾತರೇ ಹೆಚ್ಚಾಗಿರುವ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಪತಾಕೆ: ಕಾಂಗ್ರೆಸ್ ಡಬಲ್ ಡಿಜಿಟ್ ಕನಸಿಗೆ ತಣ್ಣೀರೆರಚಿದ ಪಿಸಿ ಮೋಹನ್ ಗೆಲುವು!

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಗೆಲುವು ಸಾಧಿಸಿದ್ದಾರೆ. ಅಲ್ಪಸಂಖ್ಯಾತರೇ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಈ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸಿದೆ,

ರಾಜ್ಯದಲ್ಲಿ ಮೋದಿ ಅಲೆ ಇಲ್ಲ, ರಾಜ್ಯ ಸರ್ಕಾರದ ಐದು ಖಾತರಿಗಳ ಅಲೆಯಿದೆ: ಮನ್ಸೂರ್ ಅಲಿ ಖಾನ್ (ಸಂದರ್ಶನ)
ರಾಜಕೀಯ

ರಾಜ್ಯದಲ್ಲಿ ಮೋದಿ ಅಲೆ ಇಲ್ಲ, ರಾಜ್ಯ ಸರ್ಕಾರದ ಐದು ಖಾತರಿಗಳ ಅಲೆಯಿದೆ: ಮನ್ಸೂರ್ ಅಲಿ ಖಾನ್ (ಸಂದರ್ಶನ)

ಪ್ರತಿಷ್ಠಿತ ಕ್ಷೇತ್ರವಾಗಿರುವ ಬೆಂಗಳೂರು ಸೆಂಟ್ರಲ್‌‌ನಲ್ಲಿ ಹಾಲಿ ಬಿಜೆಪಿ ಸಂಸದ ಪಿಸಿ ಮೋಹನ್ ಮತ್ತು ಕಾಂಗ್ರೆಸ್‌ನ ಮನ್ಸೂರ್ ಅಲಿ ಖಾನ್ ನಡುವೆ ಜಟಾಪಟಿಗೆ ಕಾರಣವಾಗಿದೆ.

ಲೋಕಸಭೆ ಚುನಾವಣೆ 2024: ಪಿಸಿ ಮೋಹನ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕ್ತಾರಾ ಮನ್ಸೂರ್ ಅಲಿ ಖಾನ್?
ರಾಜಕೀಯ

ಲೋಕಸಭೆ ಚುನಾವಣೆ 2024: ಪಿಸಿ ಮೋಹನ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕ್ತಾರಾ ಮನ್ಸೂರ್ ಅಲಿ ಖಾನ್?

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದಿನದಿಂದ ದಿನಕ್ಕೆ ರಂಗೇರುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದ್ದು, ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿದ್ದಾರೆ. ಪಿಸಿ ಮೋಹನ್ ಸತತ ನಾಲ್ಕನೇ ಗೆಲುವಿನ ವಿಶ್ವಾಸದಲ್ಲಿದ್ದರೆ, ಮನ್ಸೂರ್ ಖಾನ್ ಬಿಜೆಪಿಯಿಂದ ಕ್ಷೇತ್ರವನ್ನು ಕಿತ್ತುಕೊಳ್ಳಲು ರಾಜ್ಯ ಸರ್ಕಾರದ ಖಾತರಿ ಯೋಜನೆಗಳ ಮೇಲೆ ಪ್ರಚಾರ ನಡೆಸುತ್ತಿದ್ದಾರೆ.

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಭಿನ್ನಮತ: ಮನ್ಸೂರ್ ಖಾನ್ ನಾಮಪತ್ರ ಸಲ್ಲಿಕೆ ವೇಳೆ ಪ್ರಮುಖ ಕಾಂಗ್ರೆಸ್ ನಾಯಕರು ನಾಪತ್ತೆ!
ರಾಜಕೀಯ

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಭಿನ್ನಮತ: ಮನ್ಸೂರ್ ಖಾನ್ ನಾಮಪತ್ರ ಸಲ್ಲಿಕೆ ವೇಳೆ ಪ್ರಮುಖ ಕಾಂಗ್ರೆಸ್ ನಾಯಕರು ನಾಪತ್ತೆ!

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಆಂತರಿಕ ಕಲಹ ಬಹಿರಂಗವಾದ ನಂತರ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್‌ ಕಾಂಗ್ರೆಸ್ ನಾಯಕರ ಭಿನ್ನಾಭಿಪ್ರಾಯ ಭುಗಿಲೆದ್ದಿದೆ.

ತ್ರಿಶಾ ಬಗ್ಗೆ ಅಶ್ಲೀಲ ಹೇಳಿಕೆ: ಕ್ಷಮೆ ಕೇಳಲ್ಲ ಎಂದ ಮನ್ಸೂರ್ ಅಲಿ ಖಾನ್; ಚೆನ್ನೈ ಪೊಲೀಸರಿಂದ ಕೇಸ್ ದಾಖಲು!
ಸಿನಿಮಾ ಸುದ್ದಿ

ತ್ರಿಶಾ ಬಗ್ಗೆ ಅಶ್ಲೀಲ ಹೇಳಿಕೆ: ಕ್ಷಮೆ ಕೇಳಲ್ಲ ಎಂದ ಮನ್ಸೂರ್ ಅಲಿ ಖಾನ್; ಚೆನ್ನೈ ಪೊಲೀಸರಿಂದ ಕೇಸ್ ದಾಖಲು!

ತ್ರಿಷಾ  ಬಗೆಗಿನ ಮತ್ತು ಒಟ್ಟಾರೆ ನಟಿಯರ ಬಗ್ಗೆ ಆಡಿದ್ದ ಈ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತ್ರಿಷಾ ಸೇರಿದಂತೆ ಹಲವರು ನಟನೆ ನಡೆಯನ್ನು ಖಂಡಿಸಿದ್ದರು. ನಟನ ವ್ಯಕ್ತಿತ್ವವನ್ನು ಅವನ ಮಾತು ತೋರಿಸುತ್ತಿದೆ ಎಂದು ರಿಯ್ಯಾಕ್ಟ್ ಮಾಡಿದ್ದರು

ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮನ್ಸೂರ್ ಅಲಿ ಖಾನ್ ಬಂಧಿಸುವಂತೆ ತಮಿಳುನಾಡು ಪೊಲೀಸರಿಗೆ NCW ನಿರ್ದೇಶನ
ಸಿನಿಮಾ ಸುದ್ದಿ

ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮನ್ಸೂರ್ ಅಲಿ ಖಾನ್ ಬಂಧಿಸುವಂತೆ ತಮಿಳುನಾಡು ಪೊಲೀಸರಿಗೆ NCW ನಿರ್ದೇಶನ

ನಟಿ ತ್ರಿಶಾ ಕೃಷ್ಣನ್ ಬಗ್ಗೆ ಕೀಳು ಮಟ್ಟದ ಹೇಳಿಕೆ ಕೊಟ್ಟಿರುವ ನಟ ಮನ್ಸೂರ್ ಅಲಿ ಖಾನ್ ವಿರುದ್ಧ ಪ್ರಕರಣ ದಾಖಲಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ (NCW) ತಮಿಳುನಾಡು ಪೊಲೀಸರಿಗೆ ನಿರ್ದೇಶನ ನೀಡಿದೆ.