ಮನ್ಸೂರ್ ಖಾನ್

ಬೆಂಗಳೂರು ಸೆಂಟ್ರಲ್: ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಖಾನ್ ವಿರುದ್ಧವೇ ಸ್ವಪಕ್ಷೀಯರ ಕೆಲಸ?
ತೆಲಂಗಾಣ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿಯಾಗಿದ್ದ ಮನ್ಸೂರ್ ಖಾನ್ ಈ ಬಾರಿ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಹಾಲಿ ಹಾಗೂ ಮೂರು ಬಾರಿ ಸಂಸದರಾಗಿದ್ದ ಪಿಸಿ ಮೋಹನ್ ಗೆ ಸ್ಪರ್ಧೆ ಕಠಿಣವಾಗುವ ನಿರೀಕ್ಷೆ ಇದೆ.

ವಿಧಾನ ಪರಿಷತ್ತು: ಮನ್ಸೂರ್ ಖಾನ್ ಬದಲಿಗೆ ಉಮಾಶ್ರೀ; ಕಾಂಗ್ರೆಸ್ ನಿಂದ ಮೂವರ ಹೆಸರು ಮೇಲ್ಮನೆಗೆ ಬಹುತೇಕ ಅಂತಿಮ
ಎರಡು ತಿಂಗಳಿನಿಂದ ಬಾಕಿ ಉಳಿದಿರುವ ಮೂರು ಸ್ಥಾನ ತೆರವಾಗಿರುವ ವಿಧಾನಪರಿಷತ್ ಅಥವಾ ಮೇಲ್ಮನೆ ಸ್ಥಾನಗಳಿಗೆ ಶೀಘ್ರವೇ ನಾಮಪತ್ರ ಸಲ್ಲಿಕೆಯಾಗುವ ಸಾಧ್ಯತೆ ಇದ್ದು, ಆಡಳಿತಾರೂಢ ಕಾಂಗ್ರೆಸ್ ನಿಂದ ಎಂ.ಆರ್.ಸೀತಾರಾಮ್, ಎಚ್.ಪಿ.ಸುಧಾಮ್ ದಾಸ್ ಮತ್ತು ಉಮಾಶ್ರೀ ಅವರ ಹೆಸರನ್ನು ಬಹುತೇಕ ಅಂತಿಮಗೊಳಿಸಲಾಗಿದೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.

ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ಗೆ ಹೈಕೋರ್ಟ್ ನಿಂದ ಜಾಮೀನು
ಐಎಂಎ ಹಗರಣದ ಪ್ರಮುಖಾ ಆರೋಪಿ, ಐಎಂಎ ಜ್ಯುವೆಲ್ಸ್ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್ ಖಾನ್ ಗೆ ಕರ್ನಾಟಕ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.. ಮನ್ಸೂರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ ನಂತರ ಅವರು 2019 ರ ಜುಲೈನಿಂದ ಜೈಲಿನಲ್ಲಿದ್ದಾರೆ.

ಐಎಂಎ ಹಗರಣ: 2 ಐಪಿಎಸ್, 4 ರಾಜ್ಯ ಪೋಲೀಸ್ ಅಧಿಕಾರಿಗಳ ವಿಚಾರಣೆಗೆ ಅನುಮತಿಕೋರಿದ ಸಿಬಿಐ
ಬಹು ಕೋಟಿ ಹಣಕಾಸು ವಂಚನೆ ನಡೆಸಿದ ಐ ಮಾನಿಟರಿ ಅಡ್ವೈಸರಿ (ಐಎಂಎ) ಪೊಂಜಿ ಹಗರಣದಲ್ಲಿ ಭಾಗವಹಿಸಿದ್ದಕ್ಕಾಗಿ ಇಬ್ಬರು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಗಳು ಮತ್ತು ನಾಲ್ಕು ರಾಜ್ಯ ಕೇಡರ್ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಸರ್ಕಾರದ ತನಿಖಾ ದಳ (ಸಿಬಿಐ) ರಾಜ್ಯ ಸರ್ಕಾರದ ಅನುಮತಿಯನ್ನು ಕೋರಿದೆ

ಐಎಂಎ ಹಗರಣ: ಸೆ.30ರವರೆಗೆ ಸಿಬಿಐ ಕಸ್ಟಡಿಗೆ ಮನ್ಸೂರ್ ಖಾನ್
ಸಾವಿರಾರು ಕೋಟಿ ರು. ವಂಚನೆಯ ಐಎಂಎ ಹಗರಣದಲ್ಲಿ ಪ್ರಮುಖ ಆರೋಪಿ ಮನ್ಸೂರ್ ಖಾನ್ ನನ್ನು ಸೆಪ್ಟೆಂಬರ್ 30ರವರೆಗೆ ಸಿಬಿಐ ವಶಕ್ಕೊಪ್ಪಿಸಿ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಐಎಂಎ ವಂಚನೆ: ಪ್ರಭಾವಿ ರಾಜಕಾರಣಿ, ಅಧಿಕಾರಿಗಳಿಂದ ಸಾಕ್ಷ್ಯ ನಾಶಕ್ಕೆ ಯತ್ನ-ಮನ್ಸೂರ್ ಖಾನ್
ಪ್ರಭಾವಿ ರಾಜಕಾರಣಿ ಹಾಗೂ ಐಎಎಸ್ ಅಧಿಕಾರಿಗಳು ಕಂಪ್ಯೂಟರ್ ನಲ್ಲಿ ಸಂಗ್ರಹಿಸಿಟ್ಟಿದ್ದ ದಾಖಲೆಗಳನ್ನು ನಾಶಪಡಿಸುವ ಮೂಲಕ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾರೆ ಎಂದು ಐಎಂಎ (ಐ ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದ ರೂವಾರಿ ಮೊಹ್ಮದ್ ಮನ್ಸೂರ್ ಖಾನ್ ಸಿಬಿಐ ವಿಚಾರಣೆ ವೇಳೆ ಗಂಭೀರ ಆರೋಪ ಮಾಡಿದ್ದಾರೆ

ಐಎಂಎ ಹಗರಣ: ಮನ್ಸೂರ್ ಖಾನ್ ಮನೆಯಿಂದ 300ಕೆಜಿ ನಕಲಿ ಚಿನ್ನದ ಬಿಸ್ಕೆಟ್ ವಶ, 300 ಕೋಟಿ ಆಸ್ತಿ ಜಪ್ತಿ
ಐಎಂಎ ಬಹು ಕೋಟಿ ವಂಚನೆ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ), ಐಎಂಎ ಸಂಸ್ಥೆಯ ಮನ್ಸೂರ್ ಮೊಹಮ್ಮದ್ ಖಾನ್ ಗೆ ಸೇರಿದ ಬಹುಮಹಡಿ ಕಟ್ಟಡವೊಂದರ ಮೇಲ್ಭಾಗದಲ್ಲಿ....

ಐಎಂಎ ಪ್ರಕರಣ: ಮನ್ಸೂರ್ ಖಾನ್ ನ್ಯಾಯಾಂಗ ಬಂಧನ ಆ.14ರವರೆಗೆ ವಿಸ್ತರಣೆ
ಕೋಟ್ಯಂತರ ರೂಪಾಯಿ ವಂಚನೆ ನಡೆಸಿದ ಐಎಂಎ ಪ್ರಕರಣದ ಪ್ರಮುಖ ಆರೋಪಿ ಮುಹಮ್ಮದ್ ಮನ್ಸೂರ್ ಖಾನ್‌ನನ್ನು ಇಂದು ಜಾರಿ ನಿರ್ದೇಶನಾಲಯ ಅಧಿಖಾರಿಗಳು ನ್ಯಾಯಾಲಯಕ್ಕೆ
ಐಎಂಎ ವಂಚನೆ ಪ್ರಕರಣ: ರೌಡಿ ಶೀಟರ್ ಇಶ್ತಿಯಾಕ್ ಬಂಧನ
ಐಎಂಎ ವಂಚನೆ ಪ್ರಕರಣದಲ್ಲಿ ಕಂಪನಿ ಮಾಲೀಕ ಮೊಹಮ್ಮದ್ ಮನ್ಸೂರ್ ಅವರಿಂದ 2 ಕೋಟಿ ರೂಪಾಯಿ ಲಂಚ ಸ್ವೀಕಾರ ಆರೋಪದ ಮೇರೆಗೆ ರೌಡಿ ಶೀಟರ್ ಹಾಗೂ ಶಿವಾಜಿನಗರ ಕಾರ್ಪೋರೇಟರ್ ಪಾರಿದ ಪತಿ ಇಶ್ತಿಯಾಕ್ ನನ್ನು ಬಂಧಿಸಲಾಗಿದೆ.

