ಮನ್ಸೋರೆ

ಕರ್ನಾಟಕದ ರಾಜಕೀಯ ಕುರಿತು ಮನ್ಸೋರೆ ಸಿನಿಮಾ: ಪೊಲಿಟಿಕಲ್ ಥ್ರಿಲ್ಲರ್ ನಲ್ಲಿ ಸಾಯಿಪಲ್ಲವಿ!
ಮನ್ಸೋರೆ ಕರ್ನಾಟಕ ರಾಜಕೀಯ ಬೆಳವಣಿಗೆಗಳನ್ನು ಕುರಿತ ಸಿನಿಮಾ ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಪೊಲಿಟಿಕಲ್ ಥ್ರಿಲ್ಲರ್ ಸಿನಿಮಾಗಾಗಿ ತಮಿಳು ನಟಿ ಸಾಯಿಪಲ್ಲವಿ ಜೊತೆ ಮಾತುಕತೆ ನಡೆಸಿದ್ದಾರೆ.

ನವಂಬರ್ 20 ರಂದು ಮನ್ಸೋರೆ 'ಆಕ್ಟ್-1978' ಮಲ್ಟಿಪೆಕ್ಸ್ ನಲ್ಲಿ ಬಿಡುಗಡೆ
ನಿರ್ದೇಶಕ ಮನ್ಸೋರೆ (ಮಂಜುನಾಥ ಸೋಮಶೇಖರ ರೆಡ್ಡಿ) ಅವರ ಆಕ್ಟ್ 1978 ಕೊರೋನಾ ಹಿನ್ನೆಲೆಯಲ್ಲಿ ಜಾರಿಗೆ ಬಂದಿರುವ ಹೊಸ ನಿಯಮಗಳ ಅಡಿಯಲ್ಲಿ ಬಿಡುಗಡೆಯಾಗಲಿರುವ ಮೊದಲ ಚಿತ್ರವಾಗಲಿದೆ.

