ದೇಶಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಸಿದ್ಧತೆಯ ಅಣಕು ಪ್ರದರ್ಶನ ನಡೆಸಿ, ಜನದಟ್ಟಣೆ ತಪ್ಪಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ಚೀನಾ, ಜಪಾನ್, ಬ್ರೆಜಿನ್ ಮತ್ತು ಅಮೆರಿಕಾ ದೇಶಗಳಲ್ಲಿ ಕೋವಿಡ್ ಸೋಂಕಿನ ಹಾವಳಿ ಹೆಚ್ಚಾಗುತ್ತಿದೆ. ನಾಳೆಯಿಂದ ಕ್ರಿಸ್ ಮಸ್ ಹಬ್ಬದ ಆಚರಣೆ, ನಂತರ ಹೊಸ ವರ್ಷಾಚರಣೆ ಸಮಯದಲ್ಲಿ ಜನಜಂಗುಳಿ ಸಂಭ್ರಮಾಚರಣೆ, ಓಡಾಟ ಹೆಚ್ಚಿರುತ್ತದೆ.