ದೇಶಅಳುತ್ತಾ ನೆಲದ ಮೇಲೆ ಬಿದ್ದು ಹೊರಳಾಡಿದ ಕಾಂಗ್ರೆಸ್ ಶಾಸಕಿ ಮಮತಾ ರಾಕೇಶ್, ವಿಡಿಯೋ ವೈರಲ್
ಮತದಾನ ಕೇಂದ್ರದಲ್ಲಿ ಭಾರಿ ಗದ್ದಲ ಉಂಟಾಯಿತು. ಇದರಿಂದ ಆಕ್ರೋಶಗೊಂಡ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿತು. ಜನಸಂದಣಿಯನ್ನು ನಿಯಂತ್ರಿಸಲು, ಪೊಲೀಸರು ತಕ್ಷಣವೇ ಲಾಠಿ ಚಾರ್ಜ್ ಮಾಡಿ ಉದ್ರಿಕ್ತರನ್ನು ಓಡಿಸಿದರು.