ಮಯಾಂಕ್ ಯಾದವ್

'ಚಿಕ್ಕ ವಯಸ್ಸಿನಲ್ಲೇ ಸಾಕಷ್ಟು ಸಂಕಷ್ಟ ಎದುರಿಸಬೇಕಾಯಿತು': ಜಿಂಬಾಬ್ವೆ ವಿರುದ್ಧ ಅದ್ಭುತ ಪ್ರದರ್ಶನದ ಬಳಿಕ ಮಯಾಂಕ್ ಯಾದವ್!
ಅಕ್ಟೋಬರ್ 2024ರ ನಂತರ ಭಾರತಕ್ಕಾಗಿ ತಮ್ಮ ಮೊದಲ ಪಂದ್ಯವನ್ನು ಗುರುವಾರ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಜಿಂಬಾಬ್ವೆ ವಿರುದ್ಧ ಆಡಿದ ಈ ವೇಗಿ, ಪಂದ್ಯದ ಆರಂಭದಿಂದಲೇ ಅತ್ಯಂತ ವೇಗದಲ್ಲಿ ಬೌಲಿಂಗ್ ಮಾಡಿದರು.

IPL 2025: ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ವೇಗಿ ಮಯಾಂಕ್ ಯಾದವ್ ವಾಪಸ್; RR ವಿರುದ್ಧ ಕಣಕ್ಕೆ
LSG ತನ್ನ ಸಾಮಾಜಿಕ ಮಾಧ್ಯಮದಲ್ಲಿ ವಿಶೇಷ ವಿಡಿಯೋವನ್ನು ಹಂಚಿಕೊಂಡಿದ್ದು, 'ಮಯಾಂಕ್ ಯಾದವ್ ಹಿಂತಿರುಗಿದ್ದಾರೆ' ಎಂಬ ಶೀರ್ಷಿಕೆ ನೀಡಿದೆ.

ಇಂಗ್ಲೆಂಡ್ ಸರಣಿಗೂ ಮುನ್ನವೇ ಭಾರತಕ್ಕೆ ಆಘಾತ: 156.7 Kmph ಸಾಮರ್ಥ್ಯದ ಸ್ಟಾರ್ ವೇಗಿಗೆ ಗಾಯ
ಉಳಿದಂತೆ ಹಿರಿಯ ವೇಗಿಗಳಾದ ಮಹಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಅರ್ಶ್‌ದೀಪ್ ಸಿಂಗ್ ರಂತಹ ಸ್ಟಾರ್ ಆಟಗಾರರು ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿಗೆ ಆಡುವುದು ಖಚಿತವಾಗಿದೆ.

3rd T20I: ವೇಗದ 50 ವಿಕೆಟ್; ಯಜುವೇಂದ್ರ ಚಹಲ್ ದಾಖಲೆ ಮುರಿದ Ravi Bishnoi; ಎಲೈಟ್ ಗ್ರೂಪ್ ಸೇರಿದ Mayank Yadav!
ಅಂತಿಮ ಟಿ20 ಪಂದ್ಯದಲ್ಲಿ ಭಾರತದ ಪರ 3 ವಿಕೆಟ್ ಕಬಳಿಸಿದ ಉದಯೋನ್ಮುಖ ಆಟಗಾರ ರವಿ ಬಿಷ್ಣೋಯ್ ಟಿ20ಯಲ್ಲಿ 50 ವಿಕೆಟ್ ಗಳಿಸಿದ ಸಾಧನೆ ಮಾಡಿದರು.

1st T20I: 127 ರನ್ ಗೆ ಬಾಂಗ್ಲಾದೇಶ ಆಲೌಟ್; ಪದಾರ್ಪಣೆ ಪಂದ್ಯದಲ್ಲೇ ಗಮನ ಸೆಳೆದ Mayank Yadav
ಗ್ವಾಲಿಯರ್ ನ ನ್ಯೂ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬಾಂಗ್ಲಾದೇಶಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿತು.

IPL 2024: ಅತ್ಯಂತ ವೇಗದ ಎಸೆತದ ಮೂಲಕ ತಮ್ಮದೇ ದಾಖಲೆ ಮುರಿದ ಮಯಾಂಕ್ ಯಾದವ್
ಮೂರು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್‌ಗೆ ಮಂಗಳವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಜಯ ಸಾಧಿಸಲು ನೆರವಾದ ಮಯಾಂಕ್ ಯಾದವ್ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರೆಸಿದ್ದಾರೆ. ಈ ಐಪಿಎಲ್ ಆವೃತ್ತಿಯಲ್ಲಿ ಅತ್ಯಂತ ವೇಗದ ಎಸೆತದ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ.

