ಸಿನಿಮಾ ಸುದ್ದಿಮತ್ತಷ್ಟು ಬಿಗಡಾಯಿಸಿದ ನಟಿ ಸಮಂತಾ ಆರೋಗ್ಯ ಸಮಸ್ಯೆ: ಹೆಚ್ಚಿನ ಚಿಕಿತ್ಸೆಗಾಗಿ ದಕ್ಷಿಣ ಕೊರಿಯಾಗೆ ಶಿಫ್ಟ್?
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಕೆಲ ದಿನಗಳಿಂದ ಮಯೋಸಿಟಿಸ್ ನಿಂದ ಬಳಲುತ್ತಿರುವುದು ಗೊತ್ತೇ ಇದೆ. ಆದರೆ ಇದೀಗ ಸಮಂತಾ ಸ್ಥಿತಿ ಸ್ವಲ್ಪ ಚಿಂತಾಜನಕವಾಗಿದೆ. ಹೀಗಾಗಿ ಉತ್ತಮ ಚಿಕಿತ್ಸೆಗಾಗಿ ಸಮಂತಾ ಅವರನ್ನು ದಕ್ಷಿಣ ಕೊರಿಯಾಗೆ ಶಿಫ್ಟ್ ಮಾಡಲಾಗಿದೆ ಎಂದು ವರದಿಯಾಗಿದೆ.