ರಾಜ್ಯಎಲ್ಲಾ ಖಾಸಗಿ, ಸಾರ್ವಜನಿಕ ಪ್ರದೇಶಗಳಲ್ಲಿರುವ ಮರಗಳ ಎಣಿಕೆ ಆರಂಭಿಸಿ: ಬಿಬಿಎಂಪಿಗೆ 'ಹೈ' ಸೂಚನೆ
ನಗರದಲ್ಲಿ ಮರಗಳ ಗಣತಿ ಆರಂಭಿಸಲು ನ್ಯಾಯಾಲಯ ನೀಡಿದ್ದ ಆದೇಶ ಮತ್ತು ಕರ್ನಾಟಕ ಮರ ಸಂರಕ್ಷಣಾ ಕಾಯ್ದೆಯನ್ನು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ ಎಂದು ಬಿಬಿಎಂಪಿ ಮತ್ತು ಮರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯನ್ನು ಹೈಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿತ್ತು.