ರಾಜ್ಯಮರಕುಂಬಿ ಜಾತಿ ಸಂಘರ್ಷ ಪ್ರಕರಣ: ಬಾಂಡ್ಗೆ ಹಣ ಹೊಂದಿಸಲು ಪರದಾಟ, ಜಾಮೀನು ಸಿಕ್ಕರೂ 98 ಅಪರಾಧಿಗಳಿಗೆ ಇನ್ನೂ ಸಿಗದ ಬಿಡುಗಡೆ ಭಾಗ್ಯ..!
ಮರಕುಂಬಿ ಪ್ರಕರಣದಲ್ಲಿ ದಲಿತರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬರೋಬ್ಬರಿ 101 ಆರೋಪಿಗಳಿಗೆ ಕೋರ್ಟ್ ಶಿಕ್ಷೆ ವಿಧಿಸಿತ್ತು. ಅದರಲ್ಲಿ 98 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.