ರಾಜ್ಯಮರಕುಂಬಿ ದಲಿತರ ದೌರ್ಜನ್ಯ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಅಪರಾಧಿಗಳಿಗೆ ಧಾರವಾಡ ಹೈಕೋರ್ಟ್ ಜಾಮೀನು
ಕೊಪ್ಪಳ ಜಿಲ್ಲೆ ಮರಕುಂಬಿಯಲ್ಲಿ 10 ವರ್ಷಗಳ ಹಿಂದೆ ಗ್ರಾಮದ ದಲಿತರ ಮೇಲೆ ನಡೆದಿದ್ದ ದೌರ್ಜನ್ಯ ಕೇಸ್ನಲ್ಲಿ ಕಳೆದ ತಿಂಗಳು ಕೊಪ್ಪಳ ಜಿಲ್ಲಾ ನ್ಯಾಯಾಲಯವು 97 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.