ರಾಜ್ಯರಾಹುಲ್ ಗಾಂಧಿ ಪ್ರತಿಭಟನೆಗೆ ಮರ ಕತ್ತರಿಸಿದ ಆರೋಪ: ಪೊಲೀಸ್ ಅಧಿಕಾರಿ ವಿರುದ್ಧ ಬಿಬಿಎಂಪಿ ಕೇಸು ದಾಖಲು
ಬಿಬಿಎಂಪಿ ಅರಣ್ಯ ವಿಭಾಗದ ಪ್ರಕಾರ, ಅರಣ್ಯ ಸಂಬಂಧಿತ ಅಪರಾಧಕ್ಕಾಗಿ ಎಫ್ಐಆರ್ ದಾಖಲಿಸಿರುವ ಅಧಿಕಾರಿಯನ್ನು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ನಿಯೋಜಿಸಲಾದ ಮುಖ್ಯ ಕಾನ್ಸ್ಟೆಬಲ್ ಮಹಾದೇವ ಸ್ವಾಮಿ ಎಂದು ಗುರುತಿಸಲಾಗಿದೆ.