ರಾಜ್ಯಮೆಟ್ರೋಗಾಗಿ ಮರ ಹನನ; ಬಿಎಂಆರ್ ಸಿಎಲ್ ವಿರುದ್ಧ ದಿಶಾ ರವಿ ಆರೋಪ; ಸುಳ್ಳು ಸುದ್ದಿ ಹರಡಬೇಡಿ ಎಂದ ಎಂಡಿ ಅಂಜುಮ್ ಪರ್ವೇಜ್
ಮೆಟ್ರೋ ಯೋಜನೆಗಾಗಿ ಮರ ಕಡಿಯುತ್ತಿರುವ ವಿಷಯವಾಗಿ ಬಿಎಂಆರ್ ಸಿಎಲ್ ಪಾರದರ್ಶಕತೆ ಕಾಯ್ದುಕೊಳ್ಳುತ್ತಿಲ್ಲ ಎಂದು ಬೆಂಗಳೂರು ಮೂಲದ ಹವಾಮಾನ ಕಾರ್ಯಕರ್ತೆ ದಿಶಾ ರವಿ ಆರೋಪಿಸಿದ್ದಾರೆ.