ಮರಗಳಿಗೆ ಕತ್ತರಿ

ಕಂಟೋನ್ಮೆಂಟ್ ಯೋಜನೆಗಾಗಿ 368 ಮರಗಳಿಗೆ ಕೊಡಲಿ ಪೆಟ್ಟು: ನಿವಾಸಿಗಳು, ಕಾರ್ಯಕರ್ತರ ತೀವ್ರ ಆಕ್ರೋಶ
ಮರ ಕತ್ತರಿಸುವ ಪ್ರಸ್ತಾಪವನ್ನು ವಿರೋಧಿಸಿ 10,500 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ನಾವು ಇದರ ವಿರುದ್ಧ ದೃಢವಾಗಿ ನಿಲ್ಲುತ್ತೇವೆ ಎಂದು ಹೆರಿಟೇಜ್ ಬೇಕು ಸಂಸ್ಥಾಪಕಿ ಪ್ರಿಯಾ ಚೆಟ್ಟಿ ಹೇಳಿದರು.

ಪ್ರಧಾನಿ ಮೋದಿ ರ್ಯಾಲಿಗಾಗಿ ಮರಗಳಿಗೆ ಕತ್ತರಿ: ಅಡ್ಡಿ ಏಕೆ? ಪ್ರಕಾಶ್ ಜಾವಡೇಕರ್
ಧಾನಿ ನರೇಂದ್ರ ಮೋದಿ ಅವರ ರ್ಯಾಲಿಗಾಗಿ ಮರಗಳಿಗೆ ಕತ್ತರಿ ಹಾಕುತ್ತಿರುವುದನ್ನು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಸಮರ್ಥಿಸಿಕೊಂಡಿದ್ದಾರೆ. ಈ ಹಿಂದೆ ಕೂಡಾ ಇಂತಹ ಕೆಲಸಗಳನ್ನು ಮಾಡಲಾಗಿದೆ. ಆದರೆ, ಹೆಚ್ಚಿನ ಗಿಡಗಳನ್ನು ಸಹ ಬೆಳೆಸಲಾಗಿದೆ ಎಂದು ಹೇಳಿದ್ದಾರೆ.

