ಮರಣ ದಂಡನೆ

ಪುಣೆ: ಮೂರು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ; 65 ವರ್ಷದ ವೃದ್ಧನಿಗೆ ಮರಣ ದಂಡನೆ ಶಿಕ್ಷೆ!
ಭೀಮರಾವ್ ಕಾಂಬ್ಳೆ ಎಂಬ ವೃದ್ಧ ಮಾಡಿದ ಅನಾಗರಿಕ, ಪೈಶಾಚಿಕ ಅಪರಾಧದ ಬಗ್ಗೆ ಗಂಭೀರತೆಯನ್ನು ಪರಿಗಣಿಸಿ ನ್ಯಾಯಾಲಯ ಆರೋಪಿಗೆ ಮರಣದಂಡನೆ ತೀರ್ಪು ಪ್ರಕಟಿಸಿದೆ.

ಕೊಪ್ಪಳ: ಇಸ್ರೇಲಿ ಮಹಿಳೆ ಅತ್ಯಾಚಾರ, ಪ್ರವಾಸಿ ಕೊಲೆ ಪ್ರಕರಣ; 3 ಅಪರಾಧಿಗಳಿಗೆ ಗಲ್ಲು ಶಿಕ್ಷೆ; 9 ತಿಂಗಳಲ್ಲೇ ಐತಿಹಾಸಿಕ ತೀರ್ಪು!
ಫೆಬ್ರವರಿ 7 ರಂದು ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ಫೆಬ್ರವರಿ 16 ಕ್ಕೆ ಆದೇಶವನ್ನು ಕಾಯ್ದಿರಿಸಿತ್ತು. ಸೋಮವಾರ, ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿತು.

ಗದಗ: ಬಸ್ ಕಂಡಕ್ಟರ್ ನಿಂದ ಪತ್ನಿಯ ಕೊಲೆ; ತಂದೆಗೆ ಮರಣ ದಂಡನೆ ನೀಡಿ, ಇಲ್ಲದಿದ್ದರೇ ನಾವೇ ಕೊಲ್ಲುತ್ತೇವೆ- ಮಕ್ಕಳ ಆಕ್ರೋಶ
ರಮೇಶ್ ಮತ್ತು ಸ್ವಾತಿ ಆಗಾಗ್ಗೆ ಜಗಳವಾಡುತ್ತಿದ್ದರು. ದಂಪತಿಯ ಮಕ್ಕಳು ಸಾಮಾನ್ಯವಾಗಿ ವಿವಾದಗಳಿಂದ ದೂರವಿದ್ದರು ಎಂದು ಕುಟುಂಬ ಸದಸ್ಯರು ಹೇಳುತ್ತಾರೆ.

ನರ್ಸ್ ನಿಮಿಷಾ ಪ್ರಿಯಾಗೆ ಬಿಗ್ ರಿಲೀಫ್: ಮರಣದಂಡನೆ ರದ್ದುಪಡಿಸಿದ ಯೆಮೆನ್ ಸರ್ಕಾರ..?
ತಿಂಗಳುಗಳ ಕಾಲ ಉನ್ನತ ಮಟ್ಟದ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಯೆಮೆನ್‌ನ ರಾಜಧಾನಿ ಸನಾದಲ್ಲಿ ನಡೆದ ಕೊನೆಯ ಕ್ಷಣದ ಸಭೆಯ ನಂತರ ಈ ಘೋಷಣೆ ಹೊರಬಿದ್ದಿದ್ದು, ಈ ಹಿಂದೆ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ.

Women's Day: ಹುಡುಗಿಯರನ್ನು ಮತಾಂತರಿಸಿದರೆ ಮರಣದಂಡನೆ; ಸಿಎಂ ಮೋಹನ್ ಯಾದವ್ ಘೋಷಣೆ
ಹುಡುಗಿಯರನ್ನು ಧಾರ್ಮಿಕ ಮತಾಂತರಕ್ಕೆ ಒತ್ತಾಯಿಸುವವರಿಗೆ, ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಮಾಡುವವರಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.

ಯೆಮೆನ್ ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ ಕೇರಳ ನರ್ಸ್: ಸಾಧ್ಯವಿರುವ ಎಲ್ಲಾ ರೀತಿಯ ನೆರವು- MEA
ಯೆಮೆನ್ ಅಧ್ಯಕ್ಷ ರಶಾದ್ ಅಲ್-ಅಲಿಮಿ ಸೋಮವಾರ ಕೇರಳದ ನರ್ಸ್‌ಗೆ ಮರಣದಂಡನೆ ಶಿಕ್ಷೆಗೆ ಅನುಮೋದನೆ ನೀಡಿದ ನಂತರ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ರೀತಿಯ ಹೇಳಿಕೆ ನೀಡಿದೆ.

19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಯ ಮರಣ ದಂಡನೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ
ಡಿಸೆಂಬರ್ 15-16 2016 ರಂದು ಸಂಭವಿಸಿದ್ದ ಈ ಘಟನೆ ರಾಂಚಿಯ ನಿರ್ಭಯಾ ಪ್ರಕರಣ ಎಂದೇ ಕುಖ್ಯಾತಿ ಪಡೆದಿತ್ತು.

ಮೈಸೂರು: ಗರ್ಭಿಣಿ ಪತ್ನಿ, ಇಬ್ಬರು ಮಕ್ಕಳು, ಹಾಗೂ ತಾಯಿಯನ್ನು ಕೊಂದ ವ್ಯಕ್ತಿಗೆ ಮರಣದಂಡನೆ
ಆಗಾಗ್ಗೆ ತನ್ನ ಹೆಂಡತಿಗೆ ಅನೈತಿಕ ಸಂಬಂಧವಿದೆ ಎಂದು ಆರೋಪಿಸಿ ಈ ಸಂಬಂಧ ಜಗಳ ಮಾಡುತ್ತಿದ್ದ. ಮಕ್ಕಳ ಹುಟ್ಟಿನ ಬಗ್ಗೆ ಅನುಮಾನ ವ್ಯಕ್ತ ಪಡಿಸುತ್ತಿದ್ದ.

ಕೇರಳ: ಅಲುವಾ ಅತ್ಯಾಚಾರ, ಕೊಲೆ ಪ್ರಕರಣ- ಅಪರಾಧಿಗೆ ಮರಣದಂಡನೆ
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿದ್ದ ವ್ಯಕ್ತಿಗೆ ಕೇರಳ ನ್ಯಾಯಾಲಯ ಮಂಗಳವಾರ ಮರಣದಂಡನೆ ವಿಧಿಸಿದೆ.

