ರಾಜ್ಯದೋಷಮುಕ್ತ ಮರಣ ಪ್ರಮಾಣ ಪತ್ರ ವಿತರಿಸಲು ವ್ಯವಸ್ಥೆ ಕಲ್ಪಿಸಿ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆ
ಮರಣ ಪ್ರಮಾಣ ಪತ್ರದಲ್ಲಿ ಸಣ್ಣಪುಟ್ಟ ತಿದ್ದುಪಡಿಗಾಗಿ ಸಾರ್ವಜನಿಕರು ನ್ಯಾಯಾಲಯದ ಮೊರೆ ಹೋಗುವಂತೆ ಮಾಡದೆ ದೋಷಮುಕ್ತ ಮರಣ ಪ್ರಮಾಣ ಪತ್ರ ವಿತರಿಸಲು ವ್ಯವಸ್ಥೆ ಕಲ್ಪಿಸಿ ಎಂದು ಬಿಬಿಎಂಪಿಗೆ ಹೈಕೋರ್ಟ್ ಸೂಚನೆ ನೀಡಿದೆ.