ದೇಶವೈಷ್ಣೋದೇವಿ ಯಾತ್ರೆ ವೇಳೆ ಭೂಕುಸಿತ: ಪ್ರಾಣದ ಹಂಗು ತೊರೆದು ಯಾತ್ರಿಕರ ರಕ್ಷಿಸಿದ ಯೋಧನಿಗೆ ಮರಣೋತ್ತರ ಪದಕ
2016ರ ವೈಷ್ಣೋದೇವಿ ಯಾತ್ರೆ ವೇಳೆ ಸಂಭವಿಸಿದ ಭೂಕುಸಿತ ಸಂದರ್ಭದಲ್ಲಿ ಪ್ರಾಣದ ಹಂಗು ತೊರೆದು ಯಾತ್ರಿಕರನ್ನು ರಕ್ಷಣೆ ಮಾಡಿದ್ದ ಯೋಧ ಹರ್ವಿಂದರ್ ಸಿಂಗ್ ಅವರಿಗೆ ಕೇಂದ್ರ ಸರ್ಕಾರ ಮರಣೋತ್ತರ ಪ್ರಧಾನಮಂತ್ರಿ ಪದಕ ಪ್ರದಾನ ಮಾಡುವ ಮೂಲಕ ಗೌರವಿಸಿದೆ...