ಮರದ ಕೊಂಬೆ

Bengaluru: ಬೈಕ್ ಚಾಲಕನ ತಲೆ ಮೇಲೆ ಬಿದ್ದ ರೆಂಬೆ, ಗಂಭೀರ ಗಾಯ ಆಸ್ಪತ್ರೆಗೆ ದಾಖಲು, ಹೆಲ್ಮೆಟ್ ಇದ್ದಿದ್ರೆ!
ರಸ್ತೆಯಲ್ಲಿ ಸುರೇಶ್ ಅವರು ತಮ್ಮ ಬೈಕ್ ನಲ್ಲಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಅವರ ತೆಲೆ ಮೇಲೆ ಮರದ ಕೊಂಬೆ ಬಿದ್ದಿದೆ. ಕೊಂಬೆ ಬಿದ್ದ ರಭಸಕ್ಕೆ ತಲೆಗೆ ಪೆಟ್ಟು ಬಿದ್ದು ರಸ್ತೆಗೆ ಬಿದ್ದ ಸುರೇಶ್ ಪ್ರಜ್ಞಾಹೀನರಾಗಿದ್ದಾರೆ.

ಬೆಂಗಳೂರು: ಮರದ ಕೊಂಬೆ ಬಿದ್ದು ಮತ್ತೋರ್ವ ಆಟೋ ಚಾಲಕನ ದುರ್ಮರಣ; BBMP ಹೇಳಿದ್ದೇನು!
ಬೆಳಿಗ್ಗೆ 8.20ಕ್ಕೆ ಖಲೀಲ್ ಅವರು ಜಯನಗರದ 4ನೇ ಟಿ ಬ್ಲಾಕ್‌ನಲ್ಲಿ ಆಟೊ ಚಲಾಯಿಸಿಕೊಂಡು ತೆರಳುತ್ತಿದ್ದರು. ಆಟೊ ಮೇಲೆ ಮರದ ಕೊಂಬೆ ಬಿದ್ದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಖಲೀಲ್ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿತ್ತು.

ಕೇರಳ: ತ್ರಿಶೂರ್ ಪೂರಂ ಉತ್ಸವ ವೇಳೆ ಮರದ ಕೊಂಬೆ ಮುರಿದು ಬಿದ್ದು ಇಬ್ಬರು ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ
ತ್ರಿಶೂರ್ ಪೂರಂನ ಅಂಗವಾಗಿ ನಡೆದ ಮದತಿಲ್ ವರವು ಮೆರವಣಿಗೆಯಲ್ಲಿ ಭಕ್ತರು ಮತ್ತು ತಾಳವಾದ್ಯ ಕಲಾವಿದರು ಸಾಗುತ್ತಿದ್ದಾಗ ದೊಡ್ಡ ಆಲದ ಮರವೊಂದರ ಕೊಂಬೆ ಮುರಿದು ಬಿದ್ದ ಪರಿಣಾಮ ಇಬ್ಬರು ಮೃತಪಟ್ಟು 25 ಮಂದಿ ಗಾಯಗೊಂಡಿರುವ ಘಟನೆ ಕಳೆದ ಮಧ್ಯರಾತ್ರಿ ಸಂಭವಿಸಿದೆ.

ಬೆಂಗಳೂರು: ಒಣ ಮರದ ಕೊಂಬೆ ಬಿದ್ದು ಬಾಲಕಿ ಗಂಭೀರ
ತಂದೆ ಜತೆ ಬೈಕ್ ನಲ್ಲಿ ತೆರಳುತ್ತಿದ್ದ ಬಾಲಕಿ ಮೇಲೆ ಒಣ ಮರದ ಕೊಂಬೆ ಬಿದ್ದು, ಗಾಯಗೊಂಡಿರುವ ಘಟನೆ ರಾಮಮೂರ್ತಿನಗರದ ಕೌಡಲಹಳ್ಳಿಯಲ್ಲಿ ನಡೆದಿದೆ.

ಮರದ ಕೊಂಬೆ ಬಿದ್ದು ಮತದಾರ ಸಾವು: ಬಿಬಿಎಂಪಿ ಚುನಾವಣೆ ವೇಳೆ ದುರ್ಘಟನೆ
ಮತದಾರರೊಬ್ಬರು ಮತಗಟ್ಟೆಗೆ ತಮ್ಮ ಹಕ್ಕು ಚಲಾಯಿಸಲು ತೆರಳುತ್ತಿದ್ದ ವೇಳೆ ಮರದ ಕೊಂಬೆ ಬಿದ್ದು ಸಾವನ್ನಪ್ಪಿರುವ ಘಟನೆ ಶಿವಾಜಿನಗರದಲ್ಲಿ ಶನಿವಾರ...

