ದೇಶಕರ್ತವ್ಯಕ್ಕೆ ಮರಳಿದ ಅರುಣ್ ಜೇಟ್ಲಿ; ಸಂಪುಟ ಸಮಿತಿ ಸಭೆಯಲ್ಲಿ ಭಾಗಿ
ಅನಾರೋಗ್ಯದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ವಿದೇಶಕ್ಕೆ ತೆರಳಿದ್ದ ಕೇಂದ್ರ ಸಚಿವ ಅರುಣ್ ಜೇಟ್ಲಿ ಕಳೆದ ವಾರ ಸ್ವದೇಶಕ್ಕೆ ಮರಳಿದ್ದು, ಶುಕ್ರವಾರ ಮತ್ತೆ ತಮ್ಮ ಹಿಂದಿನ ಹಣಕಾಸು ಮತ್ತು ಕಾರ್ಪರೇಟ್ ವ್ಯವಹಾರಗಳ ಖಾತೆಗಳನ್ನು ವಹಿಸಿಕೊಂಡಿದ್ದಾರೆ.